ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭ್ರಷ್ಟರಿಗೆ ಶಾಕ್ ನೀಡಿದ ಎಸಿಬಿ. ರಾಜ್ಯದ 60 ಕಡೆ ಮಿಂಚಿನ ದಾಳಿ!

Twitter
Facebook
LinkedIn
WhatsApp
ಭ್ರಷ್ಟರಿಗೆ ಶಾಕ್ ನೀಡಿದ ಎಸಿಬಿ. ರಾಜ್ಯದ 60 ಕಡೆ ಮಿಂಚಿನ ದಾಳಿ!

ಬೆಂಗಳೂರು, ನವೆಂಬರ್ 24: ರಾಜ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ನಡೆಸಿದ್ದು, ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಪರಿಶೀಲನೆ ಮಾಡುತ್ತಿದ್ದಾರೆ.

ಹಲವಾರು ಅಕ್ರಮ ಆಸ್ತಿಗಳು ಈ ಪರಿಶೀಲನೆ ವೇಳೆ ಪತ್ತೆಯಾಗಿದೆ ಎಂದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ. ಏಕಕಾಲಕ್ಕೆ ಈ ರೀತಿ ಅರವತ್ತು ಕಡೆ ದಾಳಿ ನಡೆಸಿರುವುದು ಇದೇ ಮೊದಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು