ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು ತಾಲೂಕಿನ ಪದ್ಮನೂರು ಗ್ರಾಮದಲ್ಲಿ ವಿಜೇತ್ ಶೆಟ್ಟಿಗಾರ್ ಎಂಬಾತ, ತನ್ನ ಮೂವರು ಮಕ್ಕಳಾದಂತ ರಶ್ಮಿತಾ (14), ಉದಯ್ (11) ಮತ್ತು ದಕ್ಷಿತ್ (4) ಎಂಬುವರನ್ನು ಬಾವಿಗೆ ತಳ್ಳಿ ಹತ್ಯೆಗೈದಿದ್ದಾನೆ.ಈ ಬಳಿಕ ಪತ್ನಿಯನ್ನು ಕರೆದುಕೊಂಡು, ಬಾವಿಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿದ ವೇಳೆಯಲ್ಲಿ ಗ್ರಾಮಸ್ಥರು ಕಂಡು ಗಂಡ-ಹೆಂಡತಿಯನ್ನು ರಕ್ಷಿಸಿದ್ದಾರೆ. ಆದ್ರೇ ಈ ಮೊದಲೇ ಬಾವಿಗೆ ತಂದೆ ವಿಜೇತ್ ಶೆಟ್ಟಿಗಾರ್ ತಳ್ಳಿದ್ದರಿಂದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇನ್ನೂ ಈ ವಿಷಯ ತಿಳಿಯುತ್ತಿದ್ದಂತ ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?