ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನ ಬಲ್ಲಾಳ್ ಭಾಗ್ ಸಮೀಪ ಎರಡು ಗುಂಪುಗಳ ನಡುವೆ ಹೊಡೆದಾಟ - ಏಳು ಮಂದಿಯನ್ನು ಬಂಧಿಸಿದ ಪೊಲೀಸರು.

Twitter
Facebook
LinkedIn
WhatsApp
ಮಂಗಳೂರಿ ನ ಬಲ್ಲಾಳ್ ಭಾಗ್ ಸಮೀಪ ಎರಡು ಗುಂಪುಗಳ ನಡುವೆ ಹೊಡೆದಾಟ – ಏಳು ಮಂದಿಯನ್ನು ಬಂಧಿಸಿದ ಪೊಲೀಸರು.

ಮಂಗಳೂರು: ಬಳ್ಳಾಲ್‌ಬಾಗ್‌ನಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ಘರ್ಷಣೆಯ ವೇಳೆ ಏಳು ವಾಹನಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು