ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ : 4 ಮಕ್ಕಳ ದುರ್ಮರಣ

Twitter
Facebook
LinkedIn
WhatsApp
ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ : 4 ಮಕ್ಕಳ ದುರ್ಮರಣ

ಬೋಪಾಲ್‌ : ಕಮಲಾ ನೆಹರೂ (Kamala Nehru) ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯ ಕೆನ್ನಾಲಗೆಗೆ ನಾಲ್ಕು ಮಕ್ಕಳು ಸುಟ್ಟು ಕರಕಲಾಗಿರುವ ಘಟನೆ ಮಧ್ಯಪ್ರದೇಶದ ಭೀಪಾಲ್ ನಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿನ ಮಕ್ಕಳ ವಾರ್ಡಿನಲ್ಲಿ ಒಮ್ಮಿಂದೊಮ್ಮೆಲೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆಯಲ್ಲಿ ಹಲವು ಮಕ್ಕಳಿಗೆ ಬೆಂಕಿ ತಗುಲಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಮುನ್ನವೇ ನಾಲ್ಕು ಮಕ್ಕಳು ಬೆಂಕಿನ ಕೆನ್ನಾಲಗೆಗೆ ಸುಟ್ಟು ಕರಕಲಾಗಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಒಟ್ಟು 40 ಮಕ್ಕಳು ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ.

ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಟ್ವೀಟ್‌ ಮಾಡಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಮೊಹಮ್ಮದ್‌ ಸುಲೇಮಾನ್‌ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇನ್ನು ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಆದರೆ ಆಸ್ಪತ್ರೆಯಲ್ಲಿ ಒಟ್ಟು ಎಷ್ಟು ಮಕ್ಕಳು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಅನ್ನೋದು ಇನ್ನೂ ಖಚಿತವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಅಧಿಕಾರಿಗಳು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು