ಸೋಮವಾರ, ಏಪ್ರಿಲ್ 29, 2024
ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಮುದ್ರದಲ್ಲಿ ವಿಮಾನ ಪತನ; ಪೈಲಟ್ ಸೇರಿದಂತೆ ಮೂವರು ಸಾವು.

Twitter
Facebook
LinkedIn
WhatsApp
ಸಮುದ್ರದಲ್ಲಿ ವಿಮಾನ ಪತನ; ಪೈಲಟ್ ಸೇರಿದಂತೆ ಮೂವರು ಸಾವು.

ಆಸ್ಟ್ರೇಲಿಯದ ಪೂರ್ವ ಕರಾವಳಿಯಲ್ಲಿ ಇಂದು ಬೆಳಗ್ಗೆ ಹಗುರ ವಿಮಾನವು ಸಮುದ್ರದ ನೀರಿನೊಳಗೆ ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಓರ್ವ ಪೈಲಟ್ ಹಾಗೂ ಮೂವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ.

69 ವರ್ಷದ ಪೈಲಟ್ ಮೂವರು ಪ್ರಯಾಣಿಕರನ್ನು ಜಾಯ್ ರೈಡ್‌ಗೆ ವಿಮಾನದಲ್ಲಿ ಕರೆದುಕೊಂಡು ಹೋಗಿದ್ದರು. ಆ ಮೂವರಲ್ಲಿ ಇಬ್ಬರು ಮಕ್ಕಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬ್ರಿಸ್ಬೇನ್‌ನ ಈಶಾನ್ಯಕ್ಕೆ ಜೌಗು ಪ್ರದೇಶಕ್ಕೆ ಇಳಿದಿದೆ. ರಾಕ್‌ವೆಲ್ ಇಂಟರ್‌ನ್ಯಾಶನಲ್ ವಿಮಾನವು ಮೊರೆಟನ್ ಕೊಲ್ಲಿಯಲ್ಲಿ ತಲೆಕೆಳಗಾಗಿ ಬಿದ್ದು, ನೀರಿನಲ್ಲಿ ತೇಲುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಇದೊಂದು ದುರಂತ ಅಪಘಾತವಾಗಿದೆ. ಕ್ರಿಸ್‌ಮಸ್‌ಗೆ ಕೆಲವೇ ದಿನಗಳು ಉಳಿದಿರುವಾಗ ಈ ರೀತಿಯ ದುರಂತ ನಡೆಯಬಾರದಿತ್ತು. ಒಂದೇ ಕುಟುಂಬದ ಮೂವರು ಹಾಗೂ ಪೈಲಟ್ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ದಡದತ್ತ ಸಾಗಿಸುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಮಾನ ಪತನಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಮುಂದಿನ ಆರರಿಂದ ಎಂಟು ವಾರಗಳಲ್ಲಿ ಅಪಘಾತದ ಸಂಭವನೀಯ ಕಾರಣದ ವರದಿಯನ್ನು ಪೂರ್ಣಗೊಳಿಸಲಾಗುವುದು ಎಂದು ಆಸ್ಟ್ರೇಲಿಯಾದ ಸಾರಿಗೆ ಸುರಕ್ಷತಾ ಮಂಡಳಿಯ ಆಯುಕ್ತ ಆಂಗಸ್ ಮಿಚೆಲ್ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು