ಸೋಮವಾರ, ಏಪ್ರಿಲ್ 29, 2024
ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿ ಎಂದು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಸಲಹೆ

Twitter
Facebook
LinkedIn
WhatsApp
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿ ಎಂದು ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಸಲಹೆ

ಬೆಂಗಳೂರು: ಒಮಿಕ್ರಾನ್ ಭೀತಿ ಶುರುವಾಗಿದ್ದು, ಈ ಹಿನ್ನೆಲೆ ಹಿನ್ನೆಲೆ ಆರೋಗ್ಯ ಇಲಾಖೆ ಹಲವು ಕಠಿಣ ನಿಯಮಗಳನ್ನ ಜಾರಿ ಮಾಡುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸಲಹೆ ನೀಡಿದೆ.‌ ಪ್ರಮುಖವಾಗಿ ಮೈಸೂರು, ಧಾರವಾಡ, ಬೆಂಗಳೂರಲ್ಲಿ ಕ್ಲಸ್ಟರ್ ಪತ್ತೆಯಾದ ಹಿನ್ನೆಲೆ, ಶಿಕ್ಷಣ ಸಂಸ್ಥೆಗಳಲ್ಲಿ ಕೆಲ ನಿರ್ಬಂಧ ವಿಧಿಸುವಂತೆ ಸಲಹೆ ನೀಡಲಾಗಿದೆ.
ಮೆಡಿಕಲ್, ಪ್ಯಾರಾ ಮೆಡಿಕಲ್​ ಶಿಕ್ಷಣ ಸಂಸ್ಥೆಗಳಿಗೆ ಎರಡು ತಿಂಗಳುಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮುಂದೂಡಲು ಸಲಹೆ ಬಂದಿದೆ‌. ಯಾವುದೇ ಕಾರ್ಯಾಗಾರ, ಸೆಮಿನಾರ್​ಗಳು ಇದ್ದರೆ ಸಾಧ್ಯವಾದರೆ ಮುಂದೂಡಿ ಅಥವಾ ಕಡಿಮೆ ವಿದ್ಯಾರ್ಥಿಗಳೊಂದಿಗೆ ನಡೆಸಿ, ಉಳಿದ ವಿದ್ಯಾರ್ಥಿಗಳಿಗೆ ವರ್ಚುವಲ್ ಮೂಲಕ ಅವಕಾಶ ಕಲ್ಪಿಸಿ ಅಂತ ತಿಳಿಸಲಾಗಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ನಿತ್ಯ ಸ್ಕ್ರೀನಿಂಗ್ ಮಾಡಬೇಕು. ಆರೋಗ್ಯ ವಲಯದಲ್ಲಿರುವವರು ಆದಷ್ಟು ವರ್ಚುವಲ್ ಸಭೆಗಳನ್ನು ನಡೆಸಬೇಕಾಗಿ ಸಲಹೆ ನೀಡಿದೆ‌. ಜೊತೆಗೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕೆಂದು ತಿಳಿಸಿದೆ.

ಧಾರವಾಡ, ಬೆಂಗಳೂರು ಹಾಗೂ ಮೈಸೂರು ಕ್ಲಸ್ಟರ್ ಮೇಲೆ ನಿಗಾವಹಿಸಲು ಇಲಾಖೆ ಮುಂದಾಗಿದೆ.‌ ಈ ಭಾಗಗಳ ಶಿಕ್ಷಣ ಸಂಸ್ಥೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ‌.‌ ಕೇರಳ, ಮಹಾರಾಷ್ಟ್ರದಿಂದ ಈ ಮೂರು ಶಿಕ್ಷಣ ಸಂಸ್ಥೆಗಳಿಗೆ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಬೇಕು. ಕಳೆದ 15 ದಿನಗಳ ಹಿಂದಿನ ಪ್ರಯಾಣದ ಹಿಸ್ಟರಿ ಇರುವ ವಿದ್ಯಾರ್ಥಿಗಳಿಗೆ RTPCR ಟೆಸ್ಟ್ ಮಾಡಬೇಕು.
ಕೇರಳ ಹಾಗೂ ಮಹಾರಾಷ್ಟ್ರದಿಂದ ಎಂಟ್ರಿಯಾಗುವ ವಿದ್ಯಾರ್ಥಿಗಳು 72 ಗಂಟೆಯೊಳಗಿನ ಕೋವಿಡ್ ವರದಿ ನೀಡುವುದು ಕಡ್ಡಾಯ‌. ಕೇರಳದಿಂದ ಬರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್ ಮಾಡಬೇಕು. ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಬರುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು