ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಶೌಚಾಲಯದ ಹಳೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ದುರ್ಮರಣ.

Twitter
Facebook
LinkedIn
WhatsApp
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ದುರ್ಮರಣ.

ಸುಳ್ಯ: ಇಲ್ಲಿನ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ನರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆ ಕೆಡಹುವ ವೇಳೆ ಈ ದುರ್ಘಟನೆ ನಡೆದಿದ್ದು, ಗೋಡೆಯನ್ನು ತೆಗೆದು ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಲಸ ಮಾಡಲಾಗುತ್ತಿತ್ತು. ಇತರ ಕೆಲಸಗಾರರ ಜತೆ ಸಮೀಪದ ಮನೆಯ ಬೀಪಾತುಮ್ಮ ಮತ್ತು ನೆಬಿಸಾರವರು ಕಾಮಗಾರಿ ಕೆಲಸದಲ್ಲಿ ತೊಡಗಿದ್ದರು. ಆ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಇವರ ಮೇಲೆ ಕುಸಿದು ಬಿದ್ದಿದೆ.
ತತ್‍ಕ್ಷಣ ಅಲ್ಲಿದ್ದವರು ಇವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಆದರೆ ಕಾಣಿಯೂರು ತಲುಪುವಾಗ ಬೀಪಾತುಮ್ಮ (60 ) ರವರು ಕೊನೆಯುಸಿರೆಳೆದುದರಿಂದ ಅವರ ಮೃತ ದೇಹವನ್ನು ಹಿಂತಿರುಗಿ ನರ್ಲಡ್ಕಕ್ಕೆ ತರಲಾಗಿದೆ. ನೆಬಿಸ (45) ರವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ವೇಳೆಗೆ ಅವರೂ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ಳಾರೆ ಎಸ್ ಐ ಆಂಜನೇಯರೆಡ್ಡಿ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ಮತ್ತಿತರರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು