ಬುಧವಾರ, ಜೂನ್ 26, 2024
ಸಿಬಿಐನಿಂದ ಸಿಎಂ ಅರವಿಂದ್​ ಕೇಜ್ರಿವಾಲ್​ ಬಂಧನ..!-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ 27 ಜೂನ್ ರಂದು ಶಾಲಾ ಮಕ್ಕಳಿಗೆ ರಜೆ ಘೋಷಣೆ-Haridwar: 13 ವರ್ಷದ ಬಾಲಕಿ ಸಾಮೂಹಿಕ ಅತ್ಯಾಚಾರ; ಹರಿದ್ವಾರ ಹೆದ್ದಾರಿಯಲ್ಲಿ ಮೃತದೇಹ ಪತ್ತೆ-ಹಾಲಿನ ದರ ಏರಿಕೆ ಬಳಿಕ ಹೋಟೆಲ್ ಗಳಲ್ಲಿ ಟಿ- ಕಾಫಿ ದರವೂ ಏರಿಕೆ ಸಾಧ್ಯತೆ..!-Instagram ಪೋಸ್ಟ್‌ಗಳನ್ನು ಅಳಿಸಿ, ವಿಚ್ಛೇದನದ ವದಂತಿಗಳನ್ನು ಹುಟ್ಟುಹಾಕಿದ ನಟ ಜಯಂ ರವಿ ಪತ್ನಿ?-ಚಿಕನ್ ಕಬಾಬ್ ಗೆ ಕೃತಕ ಕಲರ್ ಬಳಸಿದರೆ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಫಿಕ್ಸ್..!-Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ-Tzachi Hanegbi - ಗಾಜಾದಲ್ಲಿ ಹಮಾಸ್ ಸರ್ಕಾರವನ್ನು ಬದಲಿಸುವ ಯೋಜನೆಯನ್ನು ಇಸ್ರೇಲ್ ಹೊರತರಲಿದೆ-ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ.!-ಅಯೋಧ್ಯೆಯಲ್ಲಿ ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿರಿಯ ರಾಜಕೀಯ ನಾಯಕ ಸದಾನಂದ ಮಲ್ಲಿ ನಿಧನ.

Twitter
Facebook
LinkedIn
WhatsApp
ಹಿರಿಯ ರಾಜಕೀಯ ನಾಯಕ ಸದಾನಂದ ಮಲ್ಲಿ ನಿಧನ.

ಬಂಟ್ವಾಳ: ಬಂಟ್ವಾಳ ಪುರಸಭೆ ಮಾಜಿ ಸದಸ್ಯ, ಇಂಟರ್ನೆಟ್ ರಾಷ್ಟ್ರೀಯ ಉಪಾಧ್ಯಕ್ಷರಾದ ರಾಕೇಶ್ ಮಲ್ಲಿ ಅವರ ತಂದೆ ಸದಾನಂದ ಮಲ್ಲಿಯವರು ನಿಧನರಾಗಿದ್ದಾರೆ.

ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಧಾರ್ಮಿಕ ಸಮಾಜಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು