ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌

Twitter
Facebook
LinkedIn
WhatsApp
322365357 895363811785293 5194284923258096333 n 4

ಮುಂಬಯಿ: ಬಾಲಿವುಡ್‌ ನಟ ಆಮಿರ್‌ ಖಾನ್‌ ಮಗಳು ಇರಾ ಖಾನ್‌ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಬಾರಿ ಅವರ ಸರಳ ವ್ಯಕ್ತಿತ್ವದಿಂದ ಅಭಿಮಾನಿಗಳ ಮನ ಗೆದ್ದಿದ್ದಾರೆ.

ira khan 1200 1

ಇರಾ ಖಾನ್ ಅವರು ತಮ್ಮ ಬಹುಕಾಲದ ಗೆಳೆಯ ನೂಪುರ್ ಶಿಖರೆ ಅವರೊಂದಿಗೆ ನವೆಂಬರ್ 18, 2022 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕಾರ್ಯಕ್ರಮವೊಂದರಲ್ಲಿ ನೂಪುರ್‌ ಶಿಖರೆ ಇರಾ ಖಾನ್‌ ಅವರನ್ನು ಪ್ರಪೋಸ್‌ ಮಾಡಿರುವ ವಿಡಿಯೋ ವೈರಲ್‌ ಆಗಿತ್ತು.

ಇದೀಗ ಆಮಿರ್‌ ಪುತ್ರಿ ಇರಾ ಆಟೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ತನ್ನ ಸ್ನೇಹಿತೆಯೊಂದಿಗೆ ಸಂಚರಿಸುವ ವೇಳೆ ಮನೆಯಲ್ಲಿದ್ದ ದುಬಾರಿ ಕಾರನ್ನು ಬಿಟ್ಟು ಮನೆಯಿಂದಲೇ ಆಟೋವೊಂದರಲ್ಲಿ ಪ್ರಯಾಣ ಬೆಳೆಸಿದ ವಿಡಿಯೋ ವೈರಲ್‌ ಆಗಿದೆ.

aamir khans daughter ira goes viral with new insta pics 0001

ಪಾಪರಾಜಿ ಅವರ ಆಟೋ ಸಂಚಾರದ ವಿಡಿಯೋವನ್ನು ಸೆರ ಹಿಡಿದ್ದಾರೆ. ಅವರತ್ತ ಕೈಬೀಸಿ ಇರಾ ನಗುಮುಖದಿಂದ ಥ್ಯಾಂಕ್ಯೂ ಹೇಳಿದ್ದಾರೆ.

“ಇವರು ಸಿಂಪಲ್‌ ಸ್ಟಾರ್‌ ಕಿಡ್‌ “ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ರಂಗಭೂಮಿಯಲ್ಲಿ ನಾಟಕ ನಿರ್ದೇಶಕಿಯಾಗಿಯೂ ಪಾದಾರ್ಪಣೆ ಮಾಡಿರುವ ಇರಾ ಅವರು, ಮಾನಸಿಕ ಆರೋಗ್ಯದ ಬಗ್ಗೆ ತಮ್ಮ ಅನುಭವವನ್ನು ಆಗಾಗ ಹಂಚಿಕೊಳ್ಳುತ್ತಾರೆ.

Aamir Khans daughter Ira Khan shares picture in a yellow and black bikini 3

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ