ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಖ್ಯಾತ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ನಿಧನ!

Twitter
Facebook
LinkedIn
WhatsApp
ಖ್ಯಾತ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ನಿಧನ!

ಲಯಾಳಂ (Malayalam) ಖ್ಯಾತ ನಟ ಹಾಗೂ ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ (Kalabhavan Hanif) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಇಹಲೋಕ ತ್ಯಜಿಸಿದ್ದಾರೆ.

ವಾರದಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪತ್ನಿ ವಹಿದಾ ತಿಳಿಸಿದ್ದಾರೆ. ಮಲಯಾಳಂ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಿಮಿಕ್ರಿ ಕಲೆಯ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಹೊಂದಿದ್ದರು. ಇವರಿಗೆ ಸಿತಾರಾ ಮತ್ತು ಶಾರುಖ್ ಇಬ್ಬರು ಮಕ್ಕಳಿದ್ದಾರೆ.

ಈವರೆಗೂ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಕಲಾಭವನ್ ‘ಚೆಪ್ಪುಕಿಲುಕ್ಕಣ್ಣ ಚನಗತಿ’ ಸಿನಿಮಾದ ಮೂಲಕ 1991ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ್ದರು. ಮೊದ ಮೊದಲು ರಂಗಭೂಮಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಂತರ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

ರಶ್ಮಿಕಾ ಡೀಪ್ ಫೇಕ್ ವಿಡಿಯೋ : ಕನ್ನಡದ ನಟಿಯರ ಆತಂಕ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ (Deep Fake Video) ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಸ್ವತಃ ಕೇಂದ್ರ ಸರಕಾರವೇ ಈ ಕುರಿತು ಪ್ರತಿಕ್ರಿಯಿಸಿತ್ತು. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕೂಡ ಆಕ್ರೋಶ ಹೊರ ಹಾಕಿದ್ದರು. ಇದೀಗ ಕನ್ನಡದ ನಟಿಯರಾದ ಚೈತ್ರಾ ಆಚಾರ್ (Chaitra Achar) ಮತ್ತು ರುಕ್ಮಿಣಿ (Rukmini) ಕೂಡ ಈ ಕುರಿತು ಮಾತನಾಡಿದ್ದಾರೆ. ಈ ನಡೆ ಅಪಾಯಕಾರಿಯಾದದ್ದು ಎಂದಿದ್ದಾರೆ.

ಇಂತಹ ದುಷ್ಟ ನಡೆಯನ್ನು ಮುಲಾಜಿಲ್ಲದೇ ಎಲ್ಲರೂ ಖಂಡಿಸಬೇಕು. ಮೊದಲು ಇಂತಹ ಆಪ್ ಗಳನ್ನು ನಟಿಯರೇ ಬ್ಯಾನ್ ಮಾಡಬೇಕು. ಎಲ್ಲ ರೀತಿಯಲ್ಲೂ ಇದನ್ನು ನಾವು ವಿರೋಧಿಸಬೇಕು. ಸೆಲೆಬ್ರಿಟಿಗಳಿಗೆ ಹೀಗೆ ಆದರೆ, ಸಾಮಾನ್ಯ ಇನ್ನೆಷ್ಟು ಕಷ್ಟ ಪಡಲ್ಲ ಎಂದು ನಟಿಯರು ಮಾತನಾಡಿದ್ದಾರೆ.

ವಿಜಯ್ ದೇವರಕೊಂಡ ಆಕ್ರೋಶ

ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಗೆ ಗ್ರಾಸವಾಗಿದೆ. ರಶ್ಮಿಕಾ ಪರ ಬಿಗ್ ಬಿ, ನಾಗಚೈತನ್ಯ, ಮೃಣಾಲ್ ಠಾಕೂರ್ ಸೇರಿದಂತೆ ಅನೇಕರು ಧ್ವನಿಯೆತ್ತಿದ್ದಾರೆ. ಈ ಬೆನ್ನಲ್ಲೇ, ಗೆಳತಿ ರಶ್ಮಿಕಾ ಪರ ವಿಜಯ್ ದೇವರಕೊಂಡ (Vijay Devarakonda) ಕೂಡ ಮಾತನಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ವಿಜಯ್ ಕಿಡಿಕಾರಿದ್ದಾರೆ.‌

ರಶ್ಮಿಕಾ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬಳಿಕ ಡೀಪ್ ಫೇಕ್‌ರ್ಸ್ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಎಂದು ಪ್ರಕಟ ಆಗಿರುವ ಸುದ್ದಿಯನ್ನು ವಿಜಯ್ ಶೇರ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ, ಭವಿಷ್ಯಕ್ಕಾಗಿ ಇದು ಮುಖ್ಯವಾದ ಕ್ರಮ. ಇದು ಯಾರಿಗೂ ಆಗಬಾರದು. ಸೈಬರ್ ಕ್ರೈಮ್ ತೆಡೆಯಲು ಸಮರ್ಥವಾದ ಮತ್ತು ಸುಲಭಕ್ಕೆ ಜನರ ಸಂಪರ್ಕಕ್ಕೆ ಸಿಗುವಂತಹ ಸೈಬರ್ ಘಟಕ ಎಲ್ಲರಿಗೂ ಸಿಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾದರೆ ಜನರಿಗೆ ಹೆಚ್ಚು ರಕ್ಷಣೆ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.

ವಿಜಯ್- ರಶ್ಮಿಕಾ (Rashmika) ತೆಲುಗು ಸಿನಿಮಾರಂಗದಲ್ಲಿ ಬೆಸ್ಟ್ ಜೋಡಿಯಾಗಿ ಜನಪ್ರಿಯತೆ ಪಡೆದಿದ್ದಾರೆ. ಇಬ್ಬರ ಬಗ್ಗೆ ಡೇಟಿಂಗ್ ರೂಮರ್ ಇದ್ದರೂ ಕೂಡ ಈ ಜೋಡಿ ಇದನ್ನ ಒಪ್ಪಿಕೊಂಡಿಲ್ಲ. ಆದರೆ ಒಬ್ಬರಿಗೊಬ್ಬರು ಬೆಂಬಲಿಸುತ್ತಲೇ ಬಂದಿದ್ದಾರೆ. ಒಟ್ನಲ್ಲಿ ವಿಜಯ್ ನಡೆ ಫ್ಯಾನ್ಸ್ ಖುಷಿಕೊಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist