ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!

Twitter
Facebook
LinkedIn
WhatsApp
ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!

ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್ (Corona Virus) ಬಳಿಕ ಈಗ ಇನ್‌‌ಫ್ಲುಯೆನ್ಸಾ ವೈರಸ್ (China influenza 2023) ಭೀತಿ ಇದೆ. ಇದು ಭಾರತಕ್ಕೂ (India) ಹಬ್ಬುವ ಆತಂಕ ಇದೆ. ಹೀಗಾಗಿ ಆರೋಗ್ಯ ಇಲಾಖೆ (Department Of Health) ಕೆಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.  ರಾಜ್ಯದಲ್ಲೂ ಇನ್‌ಫ್ಲುಯೆನ್ಸಾ ತಡೆಗೆ ಕೆಲ ಮುನ್ನೆಚ್ಚರಿಕಾ ಕ್ರಮಗಳನ್ನ ಸೂಚಿಸಲಾಗಿದೆ. ILI ಹಾಗೂ SARI  ಪ್ರಕರಣಗಳನ್ನ ವರದಿ ಮಾಡಲು ಸೂಚಿಸಿದೆ. ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ (Mask) ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇನ್ನು ಉಸಿರಾಟದ ಕಾಯಿಲೆಗಳ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೂ ಆರೋಗ್ಯ ಇಲಾಖೆ ಸೂಚನೆ ನೀಡಿದೆ

ಸೂಚನೆಗಳು ಏನೇನು?

1.IDSP-IHIP ಪೋರ್ಟಲ್‌ನಲ್ಲಿ ILI ಮತ್ತು SARI ಪ್ರಕರಣಗಳನ್ನು ವರದಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು

2.DSO ಗಳ ಅಡಿಯಲ್ಲಿ ILI, SARI ಪ್ರಕರಣಗಳ ಪ್ರವೃತ್ತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದು. ಯಾವುದೇ ಅಸಾಮಾನ್ಯ ಹೆಚ್ಚಳವನ್ನು ತಕ್ಷಣವೇ ವರದಿ ಮಾಡುವುದು

3.ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳುವುದು

4.IHIP ವರದಿ ಮಾಡುವ ಮೂಲಕ ಸ್ಕ್ಯಾನಿಂಗ್

5.COVID ಋಣಾತ್ಮಕ ಪರೀಕ್ಷಾ ವರದಿಯೊಂದಿಗೆ ಎಲ್ಲ SARI ಸಾವಿನ ಪ್ರಕರಣಗಳನ್ನು ಪ್ಯಾನಲ್‌ಗೆ ಒಳಪಡಿಸಬೇಕು

ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳು ಏನು?

1.ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು

2.ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು

3.ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು

4.ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ. ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು

5.ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು

6.ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿ.

7.ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು

8.ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸಿ

9.ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು.

ಜಾಹೀರಾತು

10.ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ.

11.ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’