ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

FIFA ವಿಶ್ವಕಪ್ ಟ್ರೋಫಿ ಅನಾವರಣಗೊಳಿಸಿ ಇತಿಹಾಸ ಸೃಷ್ಟಿಸಿದ ನಟಿ ದೀಪಿಕಾ ಪಡುಕೋಣೆ

Twitter
Facebook
LinkedIn
WhatsApp
FIFA ವಿಶ್ವಕಪ್ ಟ್ರೋಫಿ ಅನಾವರಣಗೊಳಿಸಿ ಇತಿಹಾಸ ಸೃಷ್ಟಿಸಿದ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅಭಿಮಾನಿಗಳು ಸಂತಸ ಹೆಚ್ಚಿಸಿದ್ದಾರೆ. FIFA ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ ಮೊದಲ ಭಾರತಿಯರು ಎನ್ನುವ ಹೆಗ್ಗಳಿಕೆ ಗಳಿಸಿದ್ದಾರೆ. ಭಾನುವಾರ ನಡೆದ ರೋಚಕ ಫೈನಲ್ ಪಂದ್ಯಕ್ಕೂ ಮೊದಲು ನಟಿ ದೀಪಿಕಾ ಪಡುಕೋಣೆ ಮತ್ತು ಇಕರ್ ಕ್ಯಾಸಿಲಾಸ್ ಜೊತೆ ಸೇರಿ ಲುಸೈಲ್ ಸ್ಟೇಡಿಯಂನಲ್ಲಿ ಫಿಫಾ ವಿಶ್ವಕಪ್ ಟ್ರೋಫಿ ಅನಾವರಣ ಮಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಟಿ ದೀಪಿಕಾ FIFA ವಿಶ್ವಕಪ್ ಟ್ರೋಫಿಯನ್ನು ಅನಾವರಣಗೊಳಿಸಿದ್ದು ಭಾರತೀಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ. 

FIFA ವಿಷ್ವಕಪ್ ಟ್ರೋಫಿಯನ್ನು 18-ಕ್ಯಾರೆಟ್ ಚಿನ್ನದಿಂದ ಮಾಡಲಾಗಿದೆ. ಇದು 6.175 ಕೆಜಿ ತೂಕವಿದೆ. ಟ್ರೋಫಿ ಅನಾವರಣ ಸಮಾರಂಭ ಭಾರತೀಯರಿಗೆ ಬಹುಮುಖ್ಯ ಭಾಗವಾಗಿತ್ತು. ಲುಸೈಲ್ ಸ್ಟೇಡಿಯಂನಲ್ಲಿ ದೀಪಿಕಾ ಪಡುಕೋಣೆ ಮಾಜಿ ಫುಟ್ಬಾಲ್ ಆಟಗಾರ, ಲೆಜೆಂಡ್ ಸ್ಪ್ಯಾನಿಷ್ ನ ಇಕರ್ ಕ್ಯಾಸಿಲಾಸ್ ಫರ್ನಾಂಡಿಸ್ ಜೊತೆ ನಡೆದುಕೊಂಡು ಬಂದರು. ಬಿಳಿ ಡ್ರೆಸ್ ಮೇಲೆ ಕೋಟ್ ಧರಿಸಿ ಅದಕ್ಕೊಂದು ಕಪ್ಪು ಬೆಲ್ಟ್ ಹಾಕಿದ್ದ ದೀಪಿಕಾ, ಇಕರ್ ಕ್ಯಾಸಿಲಾಸ್ ಫರ್ನಾಂಡಿಸ್ ಜೊತೆ ಮಿಲಿಯನ್ ಡಾಲರ್ ನಗು ಬೀರುತ್ತಾ ಎಂಟ್ರಿ ಕೊಟ್ಟರು. ಕಿಕ್ಕಿರುದು ತುಂಬಿದ್ದ ಕ್ರೀಡಾಂಗಣದಲ್ಲಿ ದೀಪಿಕಾ ಎಲ್ಲರ ಗಮನ ತನ್ನತ್ತ ಸೆಳೆದರು. ಟ್ರೋಫಿ ಹಿಡಿದು ಬಂದ ದೀಪಿಕಾ ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದು ದೀಪಿಕಾ ಸಾಧನೆಯ ಮತ್ತೊಂದು ಹೈಲೆಟ್ ಆಗಿದೆ. Deepika Padukone hot and sexy pictures

ನಟಿ ದೀಪಿಕಾ ಪಡುಕೋಣೆ ಅಂತಾರಾಷ್ಟ್ರೀಯ ಮಟ್ಟದ ಗಮನ ಸೆಳೆಯುತ್ತಿರುವುದು ಇದೇ ಮೊದಲಲ್ಲ.ಈ ವರ್ಷ ದೀಪಿಕಾ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತೀರ್ಪುಗಾರರ ಸದಸ್ಯರಾಗಿ ಬಾರತವನ್ನು ಪ್ರತಿನಿಧಿಸಿದ್ದರು. ಇನ್ನು ಗ್ಲೋಬಲ್ ರೇಶಿಯೋ ಆಫ್ ಬ್ಯೂಟಿ ಅವರ ಪ್ರಕಾರಾ ನಟಿ ದೀಪಿಕಾ ಪಡುಕೋಣೆ ವಿಶ್ವದ ಅತ್ಯಂತ ಸುಂದರ ಮಹಿಳೆಯರ ಟಾಪ್ 10 ಲಿಸ್ಟ್‌ನಲ್ಲಿ ಒಬ್ಬರಾಗಿದ್ದಾರೆ. ಈ ಪಟ್ಟಿಯಲ್ಲಿ ಜಾಗ ಪಡೆದ ಏಕೈಕ ಭಾರತೀಯ ಮಹಿಳೆಯಾಗಿದ್ದಾರೆ.  ದೀಪೀಕಾ ಜಾಗತೀಕ ಮಟ್ಟದ ಆಕರ್ಷಣೆ ಹೊಂದಿದ್ದಾರೆ. ದಿನದಿಂದ ದಿನಕ್ಕೆ ದೀಪಿಕಾ ಖ್ಯಾತಿ ಹೆಚ್ಚುತ್ತಿದೆ. ಜಗತ್ತಿನ ಐಷಾರಾಮಿ ಮತ್ತು ಪಾಪ್ ಬ್ರಾಂಡ್‌ಗಳಿಗೆ ಜಾಗತಿಕ ಮುಖವಾಗಿ ಭಾರತಿಂದ ಆಯ್ಕೆಯಾದ ಏಕೈಕ ನಟಿ ದೀಪಿಕಾ ಅವರಾಗಿದ್ದಾರೆ. ಇದೀಗ FIFA ವಿಶ್ವಕಪ್ ಟ್ರೋಫಿ ಅನಾವರಣ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. FIFA World Cup 2022: Deepika Padukone invited to unveil football world cup  trophy in Qatar

ಅಂದಹಾಗೆ ನಟಿ ದೀಪಿಕಾ ಪಡುಕೋಣೆ ಇತ್ತೀಚಿಗಷ್ಟೆ ಪಠಾಣ್ ಸಿನಿಮಾದ ಬೇಷರಂ ರಂಗ್ ಹಾಡಿನ ವಿವಾದದ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡಿದ್ದರು. ಬೇಷರಂ ಹಾಡಿನಲ್ಲಿ ದೀಪಿಕಾ ಧರಿಸಿದ್ದ ಬಿಕಿನಿ ವಿವಾದಕ್ಕೆ ಕಾರಣವಾಗಿತ್ತು. ಕೇಸರ ಬಣ್ಣದ ಬಿಕಿನಿ ಧರಿಸಿ ನಾಚಿಕೆ ಇಲ್ಲದ ಬಣ್ಣ ಎಂದಿದ್ದಾರೆ ಎಂದು ದೀಪಿಕಾ ವಿರುದ್ಧ ಕೆಲವರು ರೊಚ್ಚಿಗೆದ್ದಿದ್ದಾರೆ. ಪಠಾಣ್ ಸಿನಿಮಾ ಬ್ಯಾನ್ ಮಾಡಬೇಕು ಎನ್ನುವ ಒತ್ತಾಯ ಕೂಡ ಕೇಳಿಬರುತ್ತಿದೆ. ಈ ನಡುವೆ ದೀಪಿಕಾ FIFA ವಿಶ್ವಕಪ್ ಟ್ರೋಫಿ ಅನಾವರಣ ಮಾಡುವ ಮೂಲಕ ವಿವಾದ ಮಾಡುವವರ ಬಾಯಿಮುಚ್ಚಿಸಿದ್ದಾರೆ. Bollywood actress Deepika Padukone hot and sexy photoshoot Photos: HD  Images, Pictures, Stills, First Look Posters of Bollywood actress Deepika  Padukone hot and sexy photoshoot Movie - Mallurepost.com

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist