ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಾಸ್‌ಪೋರ್ಟ್ ಇಲ್ಲದೇ ವಿಮಾನ ನಿಲ್ದಾಣ ಪ್ರವೇಶಿಸಿದ ಮೌನಿ ರಾಯ್; ವಿಡಿಯೋ ವೈರಲ್!!

Twitter
Facebook
LinkedIn
WhatsApp
355646318 815569253257795 8942689940469938738 n

ಕೆಜಿಎಫ್ (KGF) ಬ್ಯೂಟಿ ಮೌನಿ ರಾಯ್ (Mouni Roy) ಅವರು ಬಾಲಿವುಡ್ ರಂಗದಲ್ಲಿ ನಾಯಕಿ, ಐಟಂ ಡ್ಯಾನ್ಸ್ ಅಂತಾ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ವಿಚಾರದ ಬದಲು ವೈಯಕ್ತಿಕ ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಪಾಸ್‌ಪೋರ್ಟ್ ಇಲ್ಲದೇ ವಿಮಾನ ನಿಲ್ದಾಣ ಪ್ರವೇಶಿಸಿದ ಮೌನಿಗೆ ಅಧಿಕಾರಿಗಳು ಮನೆಗೆ ಕಳುಹಿಸಿದ್ದಾರೆ. ಇದೀಗ ಅವರ ಸಾಮಾಜಿಕ ಜಾಲತಾಣ ತುಂಬೆಲ್ಲಾ ಸದ್ದು ಮಾಡುತ್ತಿದೆ.

350359524 167134236117015 4949819688736004654 n

ಯಶ್ (Yash) ಜೊತೆ ಗಲಿ ಗಲಿ ಮೇ ಸಾಂಗ್‌ನಲ್ಲಿ ಸೊಂಟ ಬಳುಕಿಸಿದ್ದ ನಾಗಿನ್ (Naagin) ಬ್ಯೂಟಿ ಮೌನಿ ರಾಯ್ ಅವರು ಅಕ್ಷಯ್ ಕುಮಾರ್ (Akshay Kumar) ನಟನೆಯ ಗೋಲ್ಡ್ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬೆಂಗಳೂರು (Bangalore) ಮೂಲದ ಉದ್ಯಮಿ ಸೂರಜ್ ಮದುವೆಯಾಗಿ ಖುಷಿಯಿಂದ ಸಂಸಾರ ಸಾಗಿಸುತ್ತಿದ್ದಾರೆ. ಆಗಾಗ ವೇಕೆಷನ್ ಅಂತಾ ದೂರದ ದೇಶಕ್ಕೆ ಹೋಗಿ ಬರುತ್ತಾರೆ.

349566750 764695925142239 3891053960129018583 n

ಜುಲೈ 12ರಂದು (ಇಂದು) ಮೌನಿ ರಾಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ ಅವರ ಫೋಟೋ ಮತ್ತು ವೀಡಿಯೋಗಾಗಿ ಪಾಪರಾಜಿಗಳು ಮುತ್ತಿಗೆ ಹಾಕುತ್ತಾರೆ. ಇತ್ತೀಚೆಗೆ ಅದೇ ರೀತಿ ಆಯಿತು. ಪಾಪರಾಜಿಗಳ ಕಡೆಗೆ ಕೈ ಬೀಸಿ, ನಂತರ ಅವರು ವಿಮಾನ ನಿಲ್ದಾಣ ಪ್ರವೇಶಿಸಲು ಮುಂದಾದರು. ಆಗ ಅಲ್ಲಿದ್ದ ಅಧಿಕಾರಿಯು ಪಾಸ್‌ಪೋರ್ಟ್ ತೋರಿಸುವಂತೆ ಸೂಚಿಸಿದ್ದಾರೆ. ಬ್ಯಾಗ್ ಪೂರ್ತಿ ಹುಡುಕಾಡಿದರೂ ಮೌನಿ ರಾಯ್‌ಗೆ ಪಾಸ್ ಪೋರ್ಟ್ ಸಿಕ್ಕಿಲ್ಲ. ಹಾಗಾಗಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶ ನಿರ್ಬಂಧಿಸಲಾಯಿತು. ಬೇರೆ ಆಯ್ಕೆ ಇಲ್ಲದೇ ಮೌನಿ ರಾಯ್ ವಾಪಸ್ ಮನೆ ಕಡೆ ಹೊರಟರು.

ಈ ವಿಡಿಯೋ ವೈರಲ್ ಆದ ಬಳಿಕ ಮೌನಿ ರಾಯ್ ಅವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಶೂಟಿಂಗ್, ಟ್ರಿಪ್ ಅಂತಾ ಬ್ಯುಸಿಯಿರುವ ಈ ನಟಿ ಪಾಸ್‌ಪೋರ್ಟ್ ಇಟ್ಟುಕೊಳ್ಳುವುದನ್ನೇ ಮೌನಿ ರಾಯ್ ಮರೆತಿದ್ದಾರೆ ಎಂದು ಅನೇಕರು ಕಾಲೆಳೆದಿದ್ದಾರೆ.

350969469 183064871055882 4210959005622820116 n
ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist