ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿನಿಯರು ಕಣ್ಮರೆ; ಧರ್ಮಸ್ಥಳದಲ್ಲಿ ಪತ್ತೆ

Twitter
Facebook
LinkedIn
WhatsApp
94

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ‌ (Shakti Scheme) ಯ ಅವಾಂತರ ಒಂದಲ್ಲ ಎರಡಲ್ಲ. ಬಸ್ಸಿನಲ್ಲಿ ಸೀಟಿಗಾಗಿ ನಾರಿಯರ ಗಲಾಟೆ ಒಂದೆಡೆಯಾದರೆ ಇನ್ನೊಂದೆಡೆ ಚಿಕ್ಕಪುಟ್ಟ ವಿಷಯಕ್ಕೆಲ್ಲ ಬೇಜಾರ್ ಮಾಡಿಕೊಂಡು ಮಕ್ಕಳು ಬಸ್ ಏರುತ್ತಿದ್ದಾರೆ.

ಹೌದು. ಉಚಿತ ಬಸ್ ವ್ಯವಸ್ಥೆಯು ಹೆಣ್ಮಕ್ಕಳ ಪೋಷಕರಲ್ಲಿ ಕೊಂಚ ತಲೆನೋವು ತಂದಿದೆ. ಇದೀಗ ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದ ಪೋಷಕರಿಗೆ ಆತಂಕ ಸೃಷ್ಟಿಸಿದ್ದಾರೆ. 

ಎರಡು ದಿನಗಳ ಹಿಂದೆ ಅಂಗಡಿಗೆ ಹೋಗಿದ್ದ ಬಾಲಕಿಯರಿಬ್ಬರು ನಾಪತ್ತೆ ಆಗಿದ್ದರು. ಬಾಲಕಿಯರು ದಿಢೀರ್ ಕಣ್ಮರೆ ಆಗಿದ್ದರಿಂದ ಆತಂಕಗೊಂಡ ಪೋಷಕರು ಕೋಣನಕುಂಟೆ ಪೊಲೀಸ್ ಠಾಣೆ ( Police Station in Konanakunte) ಗೆ ದೂರು ನೀಡಿದ್ದಾರೆ. ಈ ವೇಳೆ ನಾಪತ್ತೆ ಪ್ರಕರಣ (Girls Missing Case) ದಾಖಲಿಸಿಕೊಂಡ ಪೊಲೀಸರು ಮಕ್ಕಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಅಂತೆಯೇ ಪೊಲೀಸ್ ತನಿಖೆಯ ವೇಳೆ ನಾಪತ್ತೆ ಆಗಿರೋ ಬಾಲಕಿಯರು ಧರ್ಮಾಸ್ಥಳದಲ್ಲಿರೋ ಮಾಹಿತಿ ಲಭಿಸುತ್ತದೆ. ಧರ್ಮಸ್ಥಳಕ್ಕೆ ಹೋದ ಕೋಣನಕುಂಟೆ ಪೊಲೀಸರು ಬಾಲಕಿಯರನ್ನು ಪತ್ತೆ ಮಾಡಿದ್ದಾರೆ. ಇದೀಗ ಬಾಲಕಿಯರ ಪತ್ತೆ ಬಳಿಕ ವಿಚಾರಿಸಿದಾಗ ನಾಪತ್ತೆ ಹಿಂದಿನ ಅಸಲಿ ಸತ್ಯ ಬಯಲಾಗಿದೆ.

ಒಬ್ಬಳು 10ನೇ ತರಗತಿ ಇನ್ನೊಬ್ಬಳು 9 ನೇ ತರಗತಿ ಓದುತ್ತಿದ್ದು, ಇಬ್ಬರು ಸಹೋದರಿಯರಾಗಿದ್ದಾರೆ. ಈ ಇಬ್ಬರು ಅಂಗಡಿಗೆ ತೆರಳಿ ಚಾಕ್ಲೇಟ್ (Chocolates) ಖರೀದಿಸಿ ತೀಮದಿದ್ದಾರೆ. ನಂತರ ತಂದೆಗೆ ಕರೆ ಮಾಡಿ ಅಂಗಡಿಯಿಂದ ಚಾಕ್ಲೇಟ್ ಖರೀದಿಸಿ ತಿಂದಿದ್ದೇವೆ. ಅಂಗಡಿಯವರಿಗೆ ಚಾಕ್ಲೇಟ್ ಹಣ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ತಂದೆ, ತಮ್ಮ ಅನುಮತಿಯಿಲ್ಲದೇ ಅಂಗಡಿಗೆ ಹೋಗಿದ್ದಕ್ಕೆ ಮಕ್ಕಳಿಗೆ ಬೈದಿದ್ದಾರೆ. ಅಲ್ಲದೆ ನಾನು ಹಣ ಕೊಡಲ್ಲ ಎಂದು ಸಿಟ್ಟು ಮಾಡಿಕೊಂಡಿದ್ದಾರೆ.

ತಂದೆ ಕೋಪದಿಂದ ಬೆದರಿದ ಬಾಲಕಿಯರು ತಮ್ಮ ಕೈಯಲ್ಲಿ ಹಣವಿಲ್ಲದಿದ್ದರೂ ಫ್ರೀ ಬಸ್ ಹತ್ತಿ ಧರ್ಮಸ್ಥಳ (Dharmasthala) ಕ್ಕೆ ತೆರಳಿದ್ದಾರೆ. ಸದ್ಯ ನಾಪತ್ತೆ ಆಗಿದ್ದ ಬಾಲಕಿಯರನ್ನು ಹಿಡಿದು ಪೊಲೀಸರು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist