ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ - ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

Twitter
Facebook
LinkedIn
WhatsApp
ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ - ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

ಬೆಂಗಳೂರು, ಆ 19: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ, ಹಾಗೂ ನಟ , ನಿರೂಪಕ ಕಿರಿಕ್ ಕೀರ್ತಿ ಅವರ ವೈವಾಹಿಕ ಜೀವನ ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದ ವಿಚಾರ. ಈಗ ತಮ್ಮ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಅವರು ಗುಡ್‍ ಬೈ ಹೇಳಿದ್ದಾರೆ.

ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ - ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.

ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.

ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ - ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ವೈವಾಹಿಕ ಬದುಕಿನ ಕುರಿತು ತಮ್ಮ ನಿರ್ಧಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಅನೌನ್ಸ್ ಮಾಡಿದ್ದಾರೆ.

ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ - ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ
ದಿ ಕೇರಳ ಸ್ಟೋರಿ ನಟಿಯ ಚಿತ್ರಕ್ಕೆ ‘ಸಿ.ಡಿ’ ಎಂದ ಹೆಸರಿಟ್ಟ ತಂಡ

ದಿ ಕೇರಳ ಸ್ಟೋರಿ ಯಶಸ್ಸಿನ ನಂತರ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ ಬಾಲಿವುಡ್ (Bollywood)ನಟಿ ಅದಾ ಶರ್ಮಾ (Adah Sharma). ಅವುಗಳಲ್ಲಿ ಒಂದು ಚಿತ್ರಕ್ಕೆ ವಿಚಿತ್ರ ಹೆಸರನ್ನು ಇಡಲಾಗಿದೆ. ಅದು ಹಾರರ್ ಸಿನಿಮಾವಾಗಿದ್ದರಿಂದ ‘ಸಿ.ಡಿ’ (CD) ಎಂದು ಹೆಸರಿಡಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಸಿಡಿ ಅಂದರೆ ಕ್ರಿಮಿನಲ್ ಅಥವಾ ಡೆವಿಲ್ ಎಂದೂ ಅರ್ಥೈಸಿದ್ದಾರೆ.

ಟೈಟಲ್ (Title) ಹೊಂದಿರುವ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಅದಾ ಶರ್ಮಾ ಕೆಂಪು ಡ್ರೆಸ್‍ ನಲ್ಲಿದ್ದಾರೆ. ಅವರ ಸುತ್ತಲೂ ಅನೇಕ ಕೈಗಳು ಇವೆ. ಆ ನಟಿ ಗಾಬರಿಗೊಂಡಿದ್ದಾಳೆ ಎಂದು ಬಿಂಬಿಸುವ ಪ್ರಯತ್ನವನ್ನು ಪೋಸ್ಟರ್ ನಲ್ಲಿ ಮಾಡಲಾಗಿದೆ. ಇದೊಂದು ಸೈಕಲಾಜಿಕಲ್ ಮತ್ತು ಹಾರರ್ ಸಿನಿಮಾವಾಗಿದ್ದು, ಕೃಷ್ಣ ಅನ್ನಮ್ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ.

ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ ಟೀಮ್. ಭರಣಿ ಶಂಕರ್, ರೋಹಿ, ಮಹೇಶ್ ವಿಟ್ಟಾ ಸೇರಿದಂತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರ ಪಾತ್ರದ ಬಗ್ಗೆ ಈವರೆಗೂ ಒಂದೇ ಒಂದು ಸುಳಿವನ್ನೂ ಬಿಟ್ಟುಕೊಟ್ಟಿಲ್ಲ ಟೀಮ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist