ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ ನಿಧನ
Twitter
Facebook
LinkedIn
WhatsApp
ರೋಮ್: ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ (Silvio Berlusconi) ಅವರು ಇಂದು (ಜೂ.12) ನಿಧನ ಹೊಂದಿದ್ದಾರೆ ಎಂದು ಇಟಾಲಿಯನ್ ಮಾಧ್ಯಮ ವರದಿ ಮಾಡಿದೆ.
ಲೈಂಗಿಕ ಹಗರಣಗಳು ಮತ್ತು ಭ್ರಷ್ಟಾಚಾರ ಆರೋಪಗಳಿಂದ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಇಟಲಿಯ ಮಾಜಿ ಪ್ರಧಾನಿ ಸಿಲ್ವಿಯೊ ಬೆರ್ಲುಸ್ಕೋನಿ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಅವರು ಮಿಲನ್‌ನ ಸ್ಯಾನ್ ರಾಫೆಲ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಇಟಾಲಿಯನ್ ಮಾಧ್ಯಮ ವರದಿ ಮಾಡಿದೆ.