ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫ್ರಿಡ್ಜ್‌ ಕಾಂಪ್ರೆಸ್ಸರ್‌ ಸ್ಫೋಟ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದಾರುಣ ಸಾವು!

Twitter
Facebook
LinkedIn
WhatsApp
ಫ್ರಿಡ್ಜ್‌ ಕಾಂಪ್ರೆಸ್ಸರ್‌ ಸ್ಫೋಟ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದಾರುಣ ಸಾವು!

ಚಂಡೀಗಢ: ಮನೆಯೊಂದರಲ್ಲಿ ಫ್ರಿಡ್ಜ್‌ನ (Fridge) ಕಂಪ್ರೆಸರ್ (Compressor) ಸ್ಫೋಟಗೊಂಡು (Blast) ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಒಟ್ಟು ಐವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್‌ನ (Punjab) ಜಲಂಧರ್‌ನಲ್ಲಿ (Jalandhar) ನಡೆದಿರುವುದಾಗಿ ಸೋಮವಾರ ಪೊಲೀಸರು ತಿಳಿಸಿದ್ದಾರೆ

ದುರ್ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸ್ಫೋಟದಿಂದಾಗಿ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮೃತರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ

ಸ್ಫೋಟಕ್ಕೆ ನಿಖರವಾದ ಕಾರಣ ಕಂಡುಹಿಡಿಯಲು ಮಾದರಿಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರ ತಂಡವನ್ನು ಸ್ಥಳಕ್ಕೆ ಕರೆಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ