ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಮೂವರು ಯುವಕರ ಬಂಧನ!

Twitter
Facebook
LinkedIn
WhatsApp
ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಮೂವರು ಯುವಕರ ಬಂಧನ

ಜಾತ್ರೆ ನಡೆಯುತ್ತಿದ್ದ ವೇಳೆ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಾರ್ಚ್ 4 ರಂದು ಜಾತ್ರೆಯ ಸಮಯದಲ್ಲಿ ಹುಡುಗಿ ತನ್ನ ಸ್ನೇಹಿತನೊಂದಿಗೆ ಹತ್ತಿರದ ಬೆಟ್ಟದ ಮೇಲೆ ಕುಳಿತಿದ್ದಳು. ಅವರ ಮೇಲೆ ನಿಗಾ ಇಟ್ಟಿದ್ದ ಮೂವರು ಯುವಕರು ವಿಡಿಯೋ ಚಿತ್ರೀಕರಿಸಿ   ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ನಂತರ ಹುಡುಗಿಯನ್ನು ಸಮೀಪದ ಬಂಡೆಪಾಳ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ದಾಖಲಿಸಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ