ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

Twitter
Facebook
LinkedIn
WhatsApp
Pinterest
ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

ಮಂಗಳೂರು ಮತ್ತು ಬೆಂಗಳೂರನ್ನು (Mangalore Hassan National high way) ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ (Shiradi Ghat) ಗ್ಯಾಸ್‌ ಟ್ಯಾಂಕರ್‌ ಒಂದು ಉರುಳಿ ಬಿದ್ದಿದ್ದು, (Gas Tanker Overturns) ಗ್ಯಾಸ್‌ ಸೋರಿಕೆ (Gas Leakage) ಆರಂಭಗೊಂಡಿದೆ. ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿದೆ (Traffic Diversion).

ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದಾರೆ.

ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ. ಹೀಗಾಗಿ ಭಾರಿ ಪ್ರಮಾಣದಲ್ಲಿ ವಾಹನಗಳು ಶಿರಾಡಿ ಘಾಟಿಯಲ್ಲಿ ಹಿಂದೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿವೆ.

ಈಗ ಪೊಲೀಸರು ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ.

ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ.

ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist