ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gobi Manchuri: ದೇಶದ ಈ ಒಂದು ನಗರದಲ್ಲಿ ಗೋಬಿ-ಮಂಚೂರಿ ಮಾರಾಟ ನಿಷೇಧ ; ಕಾರಣವೇನು?

Twitter
Facebook
LinkedIn
WhatsApp
Gobi Manchuri: ದೇಶದ ಈ ಒಂದು ನಗರದಲ್ಲಿ ಗೋಬಿ-ಮಂಚೂರಿ ಮಾರಾಟ ನಿಷೇಧ ; ಕಾರಣವೇನು?

ಪಣಜಿ: ಗೋಬಿ ಮಂಚೂರಿ ಯಾರಿಗೆ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ- ವಯೋವೃದ್ದರವರೆಗೆ ಮಂಚೂರಿ ಎಲ್ಲರಿಗೂ ಫೇವರಿಟ್, ಆದರೆ ಅದನ್ನು ಹೆಚ್ಚೆಚ್ಚು ತಿಂದರೆ ಅಪಾಯ ಕಟ್ಟಿಟ್ಟ ಬುತ್ತಿ, ಹೀಗಾಗಿ ಉತ್ತರ ಗೋವಾದ ಮಾಪುಸಾ ನಗರದಲ್ಲಿ ಫಾಸ್ಟ್‌ಫುಡ್‌ ಗೋಬಿ ಮಂಚೂರಿಯನ್ ಮಾರಾಟವನ್ನು ನಿಷೇಧಿಸಿ ಸ್ಥಳೀಯ ನಗರ ಪಾಲಿಕೆ ಆದೇಶ ಹೊರಡಿಸಿದೆ.

ನಗರದ ಯಾವುದೇ ಹೋಟೆಲ್‌– ಅಂಗಡಿ, ತಳ್ಳುಗಾಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಗರದಲ್ಲಿ ಪ್ರಸಿದ್ಧ ಬೋಗಡೇಶ್ವರ್ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ಪಾಲಿಕೆಯ ಕೆಲ ಸದಸ್ಯರು ಗೋಬಿ ಮಂಚೂರಿಯನ್ ಮಾರಾಟ ಮಾಡುವುದನ್ನು ನಿಷೇಧಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಈ ರೀತಿಯ ರೆಡಿಮೇಡ್ ಮನೆಯನ್ನು ಹಿಂದೆಯೂ ಹಲವು ಮಂದಿ ಖರೀದಿಸಿದ್ದರು. ಈ ರೀತಿಯ ರೆಡಿಮೇಡ್ ಮನೆಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಹೆಚ್ಚುತ್ತಿರುವ ಬಾಡಿಗೆ ಮತ್ತು ಗಗನಮುಖಿಯಾಗುತ್ತಿರುವ ನಿರ್ಮಾಣ ಸಾಮಗ್ರಿ ದರಗಳಿಂದ ಬೇಸತ್ತ ಅನೇಕರು ಈ ಪರ್ಯಾಯ ಮಾರ್ಗದತ್ತ ಮನಸ್ಸು ಮಾಡುತ್ತಿದ್ದಾರೆ. ಆನ್‌ಲೈನ್ ಮೂಲಕ ಇಂತಹ ಸಣ್ಣ ರೆಡಿಮೇಡ್ ಮನೆಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

ಗೋಬಿ ಮಂಚೂರಿಯನ್ ಪದಾರ್ಥಕ್ಕೆ ವ್ಯಾಪಕ ರಾಸಾಯನಿಕ ಬೆರೆಸುವುದು, ಸ್ವಚ್ಛತೆ ಕಾಪಾಡದೇ ಕಂಡ ಕಂಡಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ತಿನ್ನುವವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಅದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂಗ್ಲ ನಿಯತಕಾಲಿಕವೊಂದು ವರದಿ ಮಾಡಿದೆ

ನಾಲಿಗೆಗೆ ರುಚಿಯನ್ನು ನೀಡುವ ಗೋಬಿ ಆರೋಗ್ಯಕ್ಕೆ ಎಷ್ಟು ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂಬದನ್ನು ತಿಳಿದು ಈ ನಿಷೇಧದ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಗೋಬಿ ತಯಾರಿಕೆಯಲ್ಲಿ ಬಳಸುವ ರುಚಿಕಾರಕ, ಕೃತಕ ಬಣ್ಣ, ಕಡಿಮೆ ಬೆಲೆಯ ಸಾಸ್​​ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುವ ಪರಿಣಾಮ ಹಾಗೂ ಶುಚಿತ್ವ, ನೈರ್ಮಲ್ಯದ ಬಗ್ಗೆ ಹಲವು ದೂರುಗಳು ಆಧಾರದ ಮೇಲೆ ಗೋಬಿ ಮಂಚೂರಿಯನ್ ಮಾರಾಟ ನಿಷೇಧಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist