ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

God Rate Today: 10 ಗ್ರಾಂ ಚಿನ್ನದ ಬೆಲೆ ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ - ಬೆಳ್ಳಿಯ ದರದ ಡೀಟೈಲ್ಸ್

Twitter
Facebook
LinkedIn
WhatsApp
God Rate Today: 10 ಗ್ರಾಂ ಚಿನ್ನದ ಬೆಲೆ ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ - ಬೆಳ್ಳಿಯ ದರದ ಡೀಟೈಲ್ಸ್

ದೇಶದಾದ್ಯಂತ ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆಯಲ್ಲಿದ್ದ ಚಿನ್ನ ಮತ್ತೆ ಏರಿಕೆಯ ಹಾದಿ ಹಿಡಿದಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,575 ರುಪಾಯಿಯಲ್ಲಿ ಇದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 75.75 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,700 ರೂ
  • ಚೆನ್ನೈ: 55,200 ರೂ
  • ಮುಂಬೈ: 54,700 ರೂ
  • ದೆಹಲಿ: 54,850 ರೂ
  • ಕೋಲ್ಕತಾ: 54,700 ರೂ
  • ಕೇರಳ: 54,700 ರೂ
  • ಅಹ್ಮದಾಬಾದ್: 54,750 ರೂ
  • ಜೈಪುರ್: 54,850 ರೂ
  • ಲಕ್ನೋ: 54,850 ರೂ
  • ಭುವನೇಶ್ವರ್: 54,700 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (50,617 ರುಪಾಯಿ)
  • ದುಬೈ: 2157.50 ಡಿರಾಮ್ (48,636 ರುಪಾಯಿ)
  • ಅಮೆರಿಕ: 590 ಡಾಲರ್ (48,847 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,435 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,537 ರೂ)
  • ಓಮನ್: 234.50 ಒಮಾನಿ ರಿಯಾಲ್ (50,430 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,782 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,575 ರೂ
  • ಚೆನ್ನೈ: 8,020 ರೂ
  • ಮುಂಬೈ: 7,710 ರೂ
  • ದೆಹಲಿ: 7,710 ರೂ
  • ಕೋಲ್ಕತಾ: 7,710 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,710 ರೂ
  • ಜೈಪುರ್: 7,710 ರೂ
  • ಲಕ್ನೋ: 7,710 ರೂ
  • ಭುವನೇಶ್ವರ್: 8,020 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ