ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold: ಚಿನ್ನ ಮತ್ತು ಬೆಳ್ಳಿ, ಹೇಗಿದೆ ಇಂದಿನ ದರ?

Twitter
Facebook
LinkedIn
WhatsApp
Gold: ಚಿನ್ನ ಮತ್ತು ಬೆಳ್ಳಿ, ಹೇಗಿದೆ ಇಂದಿನ ದರ?

Gold ಆಗಸ್ಟ್ 4: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ಮತ್ತೆ ಇಳಿದಿವೆ. ಅಮೆರಿಕಕ್ಕೆ ಫಿಚ್ ರೇಟಿಂಗ್ ಕಡಿಮೆ ಆದರೂ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿಲ್ಲ. ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ದೇಶ ವಿದೇಶಗಳ ಮಾರುಕಟ್ಟೆಯಲ್ಲಿ ಇಳಿದಿದೆ. 

ಈ ಏರಿಳಿತದ ಹಾದಿ ಇನ್ನೂ ಕೆಲ ವಾರ ಮುಂದುವರಿದು, ಆ ಬಳಿಕ ಸತತ ಏರಿಕೆಗೆ ಜಾರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,350 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ
Gold Rate Today in India
Gold RateGold Rate In BangaloreGold Rate In ChennaiGold Rate In DelhiGold Rate In HyderabadGold Rate In Mumbai
22 Carat₹54,950₹47,927₹55,100₹54,950₹54,950
24 Carat₹59,950₹52,285₹60,100₹59,950₹59,950

If you’re looking to invest in gold or to buy gold jewellery for personal use, find here all vital information you may need before going ahead with your purchase. Find here the latest prices for 24 carat gold and 22 carat gold in India and also compare them to make an informed decision. Gold rate in India today is ₹ 59,310 per 10 grams for 24 Carat and ₹ 54,330 for 22 Carat. All prices have been updated today and are on a par with industry standards.

ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ