ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Price: ಸತತ ಇಳಿಕೆಯಾದ ಚಿನ್ನ- ಬೆಳ್ಳಿಯ ದರ ; ಹೇಗಿದೆ ಇಂದಿನ ಬಂಗಾರದ ಬೆಲೆ

Twitter
Facebook
LinkedIn
WhatsApp
Gold Price: ಸತತ ಇಳಿಕೆಯಾದ ಚಿನ್ನ- ಬೆಳ್ಳಿಯ ದರ ; ಹೇಗಿದೆ ಇಂದಿನ ಬಂಗಾರದ ಬೆಲೆ

ಕರ್ನಾಟಕದಲ್ಲಿ ಚಿನ್ನದ ದರ ಇಳಿಕೆ ಕಂಡಿದೆ . ಸತತ ಏರಿಕೆಗಳ ಬಳಿಕ ಬೆಳ್ಳಿ ಬೆಲೆಯೂ ಕುಸಿದಿದೆ. ಬಹುತೇಕ ಎಲ್ಲಾ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಕಡಿಮೆ ಆಗುತ್ತಿದೆ. ಬಹಳ ಮಂದಿ ಹೂಡಿಕೆದಾರರು ಚಿನ್ನ ಬಿಟ್ಟು ಡಾಲರ್ ಬೆನ್ನುಬೀಳುತ್ತಿದ್ದಾರೆ. ಇದು ತಾತ್ಕಾಲಿಕ ಮಾತ್ರವಾಗಿದ್ದು ಹಳದಿ ಲೋಹಕ್ಕಿರುವ ಡಿಮ್ಯಾಂಡ್ ಮರಳುವ ಸಾಧ್ಯತೆ ಇದೆ. ಚಿನ್ನದ ಮೇಲೆ ಹೂಡಿಕೆ ಮಾಡಬೇಕೆನ್ನುವವರು, ಅಥವಾ ಒಡವೆ ಖರೀದಿಸಬೇಕೆನ್ನುವವರಿಗೆ ಇದು ಸಕಾಲ ಎನ್ನಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆ ಏರುತ್ತಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,100 ರೂ
  • ಚೆನ್ನೈ: 54,560 ರೂ
  • ಮುಂಬೈ: 54,100 ರೂ
  • ದೆಹಲಿ: 54,250 ರೂ
  • ಕೋಲ್ಕತಾ: 54,100 ರೂ
  • ಕೇರಳ: 54,100 ರೂ
  • ಅಹ್ಮದಾಬಾದ್: 54,150 ರೂ
  • ಜೈಪುರ್: 54,250 ರೂ
  • ಲಕ್ನೋ: 54,250 ರೂ
  • ಭುವನೇಶ್ವರ್: 54,100 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,820 ರಿಂಗಿಟ್ (50,353 ರುಪಾಯಿ)
  • ದುಬೈ: 2122.50 ಡಿರಾಮ್ (48,005 ರುಪಾಯಿ)
  • ಅಮೆರಿಕ: 590 ಡಾಲರ್ (49,014 ರುಪಾಯಿ)
  • ಸಿಂಗಾಪುರ: 801 ಸಿಂಗಾಪುರ್ ಡಾಲರ್ (48,980 ರುಪಾಯಿ)
  • ಕತಾರ್: 2,190 ಕತಾರಿ ರಿಯಾಲ್ (49,907 ರೂ)
  • ಓಮನ್: 232 ಒಮಾನಿ ರಿಯಾಲ್ (50,125 ರುಪಾಯಿ)
  • ಕುವೇತ್: 182.50 ಕುವೇತಿ ದಿನಾರ್ (49,237 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,570 ರೂ
  • ಮುಂಬೈ: 7,250 ರೂ
  • ದೆಹಲಿ: 7,250 ರೂ
  • ಕೋಲ್ಕತಾ: 7,250 ರೂ
  • ಕೇರಳ: 7,570 ರೂ
  • ಅಹ್ಮದಾಬಾದ್: 7,250 ರೂ
  • ಜೈಪುರ್: 7,250 ರೂ
  • ಲಕ್ನೋ: 7,250 ರೂ
  • ಭುವನೇಶ್ವರ್: 7,570 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ