ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Price: ಮತ್ತಷ್ಟು ಇಳಿಕೆ ಕಂಡ ಚಿನ್ನದ ಬೆಲೆ ; ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ

Twitter
Facebook
LinkedIn
WhatsApp
Gold Price: ಮತ್ತಷ್ಟು ಇಳಿಕೆ ಕಂಡ ಚಿನ್ನದ ಬೆಲೆ ; ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ

ಆಗಸ್ಟ್ ತಿಂಗಳಲ್ಲಿ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಸಪ್ಟೆಂಬರ್ ಮೊದಲನೇ ವಾರದಲ್ಲಿ ಏರಿಕೆಯ ಆದಿ ಹಿಡಿದಿತ್ತು. ಆದರೆ ನಿನ್ನೆ ಮತ್ತು ಇಂದು ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ಇಳಿಕೆಗೊಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 737.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 55,300 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,044 ರುಪಾಯಿ)
  • ದುಬೈ: 2157.50 ಡಿರಾಮ್ (48,831 ರುಪಾಯಿ)
  • ಅಮೆರಿಕ: 590 ಡಾಲರ್ (49,046 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (49,828 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,849 ರೂ)
  • ಓಮನ್: 235.50 ಒಮಾನಿ ರಿಯಾಲ್ (50,916 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,988 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,375 ರೂ
  • ಚೆನ್ನೈ: 7,850 ರೂ
  • ಮುಂಬೈ: 7,470 ರೂ
  • ದೆಹಲಿ: 7,470 ರೂ
  • ಕೋಲ್ಕತಾ: 7,470 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,470 ರೂ
  • ಜೈಪುರ್: 7,470 ರೂ
  • ಲಕ್ನೋ: 7,470 ರೂ
  • ಭುವನೇಶ್ವರ್: 7,850 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ