ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ

Twitter
Facebook
LinkedIn
WhatsApp
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ

ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ (Silver Price) ತುಸು ಇಳಿಕೆಯಾಗಿದೆ. ಈ ಹಿಂದಿನ ವಹಿವಾಟಿನಲ್ಲಿ ಸತತ ಮೂರು ದಿನಗಳಿಂದ ಕುಸಿತ ಕಂಡಿದ್ದ ಉಭಯ ಲೋಹಗಳ ದರ ಶುಕ್ರವಾರ ತುಸು ಚೇತರಿಕೆ ಕಂಡಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ನಿನ್ನೆಯಷ್ಟೇ ಇದ್ದು 48,550 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 330 ರೂ. ಏರಿಕೆಯಾಗಿ 52,970 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಇಳಿಕೆಯಾಗಿ 62,200 ರೂಪಾಯಿ ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,350 ರೂ. ಮುಂಬೈ- 48,550 ರೂ, ದೆಹಲಿ- 48,700 ರೂ, ಕೊಲ್ಕತ್ತಾ- 48,550 ರೂ, ಬೆಂಗಳೂರು- 48,600 ರೂ, ಹೈದರಾಬಾದ್- 48,550 ರೂ, ಕೇರಳ- 48,550 ರೂ, ಪುಣೆ- 48,550 ರೂ, ಮಂಗಳೂರು- 48,600 ರೂ, ಮೈಸೂರು- 48,600 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,840 ರೂ, ಮುಂಬೈ- 52,970 ರೂ, ದೆಹಲಿ- 53,120 ರೂ, ಕೊಲ್ಕತ್ತಾ- 52,970 ರೂ, ಬೆಂಗಳೂರು- 53,020 ರೂ, ಹೈದರಾಬಾದ್- 52,970 ರೂ, ಕೇರಳ- 52,970 ರೂ, ಪುಣೆ- 52,970 ರೂ, ಮಂಗಳೂರು- 52,020 ರೂ, ಮೈಸೂರು- 53,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 68,000 ರೂ, ಮೈಸೂರು- 68,000 ರೂ., ಮಂಗಳೂರು- 68,000 ರೂ., ಮುಂಬೈ- 62,000 ರೂ, ಚೆನ್ನೈ- 68,000 ರೂ, ದೆಹಲಿ- 62,000 ರೂ, ಹೈದರಾಬಾದ್- 68,000 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ