ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ

Twitter
Facebook
LinkedIn
WhatsApp
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ

ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರದಲ್ಲಿನ ಅಸ್ಥಿರತೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿರುವ ಉಭಯ ಲೋಹದ ದರಗಳು ಅದೇ ಟ್ರೆಂಡ್ ಮುಂದುವರಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ ತುಸು ಹೆಚ್ಚಾಗಿದೆ. ಆಯಾ ರಾಜ್ಯಗಳಲ್ಲಿ ದರ ತುಸು ವ್ಯತ್ಯಾಸವಿರುತ್ತದೆ. ಇದರಂತೆ, ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಮುಂಬೈಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಹೆಚ್ಚಳ ಕಂಡುಬಂದಿದೆ. ಹಿಂದಿನ ದಿನ ಚಿನ್ನದ ದರ ಹೆಚ್ಚಳವಾಗಿದ್ದರೆ ಬೆಳ್ಳಿ ದರ ಇಳಿಕೆಯಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, 49,500 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯೂ ತಟಸ್ಥವಾಗಿದ್ದು 54,000 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 700 ರೂ. ಹೆಚ್ಚಾಗಿ 66,200 ರೂಪಾಯಿ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ