Gold Price Today: ಸತತ ಇಳಿಕೆಯಲ್ಲಿದ್ದ ಬಂಗಾರ ಕೊಂಚ ಏರಿಕೆ ; ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ? ಇಲ್ಲಿದೆ ಕಂಪ್ಲೀಟ್ ವಿವರ
Gold Rate Today: ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.ಕಳೆದ ವಾರ ಬಹುತೇಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates Today) ಈ ವಾರ ಏರಿಕೆಯ ಹಾದಿಗೆ ಬಂದಿದೆ. ಭಾರತದಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಅಲ್ಪ ಏರಿಕೆ ಆಗಿದೆ. ವಿದೇಶಗಳಲ್ಲಿ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,330 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 22ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,070 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 733 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,070 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 54,150 ರೂ
- ಚೆನ್ನೈ: 54,550 ರೂ
- ಮುಂಬೈ: 54,150 ರೂ
- ದೆಹಲಿ: 54,300 ರೂ
- ಕೋಲ್ಕತಾ: 54,150 ರೂ
- ಕೇರಳ: 54,150 ರೂ
- ಅಹ್ಮದಾಬಾದ್: 54,200 ರೂ
- ಜೈಪುರ್: 54,300 ರೂ
- ಲಕ್ನೋ: 54,300 ರೂ
- ಭುವನೇಶ್ವರ್: 54,150 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,810 ರಿಂಗಿಟ್ (50,264 ರುಪಾಯಿ)
- ದುಬೈ: 2120 ಡಿರಾಮ್ (47,993 ರುಪಾಯಿ)
- ಅಮೆರಿಕ: 590 ಡಾಲರ್ (49,058 ರುಪಾಯಿ)
- ಸಿಂಗಾಪುರ: 798 ಸಿಂಗಾಪುರ್ ಡಾಲರ್ (48,921 ರುಪಾಯಿ)
- ಕತಾರ್: 2,190 ಕತಾರಿ ರಿಯಾಲ್ (49,958 ರೂ)
- ಓಮನ್: 232 ಒಮಾನಿ ರಿಯಾಲ್ (50,171 ರುಪಾಯಿ)
- ಕುವೇತ್: 182.50 ಕುವೇತಿ ದಿನಾರ್ (49,244 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,250 ರೂ
- ಚೆನ್ನೈ: 7,650 ರೂ
- ಮುಂಬೈ: 7,330 ರೂ
- ದೆಹಲಿ: 7,330 ರೂ
- ಕೋಲ್ಕತಾ: 7,330 ರೂ
- ಕೇರಳ: 7,650 ರೂ
- ಅಹ್ಮದಾಬಾದ್: 7,330 ರೂ
- ಜೈಪುರ್: 7,330 ರೂ
- ಲಕ್ನೋ: 7,330 ರೂ
- ಭುವನೇಶ್ವರ್: 7,650 ರೂ