ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

Twitter
Facebook
LinkedIn
WhatsApp
Gold Price Today: ಚಿನ್ನದ ಬೆಲೆ ಇಂದು ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಚಿನ್ನದ ಬೆಲೆ (Gold Rate) ಕುಸಿತವಾಗಿತ್ತು. ಆದರೆ, ಇಂದು ಚಿನ್ನದ ದರ 380 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,150 ರೂ. ಇದ್ದುದು 47,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,440 ರೂ. ಇದ್ದುದು 51,820 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,250 ರೂ. ಮುಂಬೈ- 47,500 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,500 ರೂ, ಬೆಂಗಳೂರು- 47,550 ರೂ, ಹೈದರಾಬಾದ್- 47,500 ರೂ, ಕೇರಳ- 47,500 ರೂ, ಪುಣೆ- 47,530 ರೂ, ಮಂಗಳೂರು- 47,550 ರೂ, ಮೈಸೂರು- 47,550 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,640 ರೂ, ಮುಂಬೈ- 51,820 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,820 ರೂ, ಬೆಂಗಳೂರು- 51,880 ರೂ, ಹೈದರಾಬಾದ್- 51,820 ರೂ, ಕೇರಳ- 51,820 ರೂ, ಪುಣೆ- 51,580 ರೂ, ಮಂಗಳೂರು- 51,880 ರೂ, ಮೈಸೂರು- 51,880 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,200 ರೂ, ಮೈಸೂರು- 63,200 ರೂ., ಮಂಗಳೂರು- 63,200 ರೂ., ಮುಂಬೈ- 57,700 ರೂ, ಚೆನ್ನೈ- 63,200 ರೂ, ದೆಹಲಿ- 57,700 ರೂ, ಹೈದರಾಬಾದ್- 63,200 ರೂ, ಕೊಲ್ಕತ್ತಾ- 57,700 ರೂ. ಆಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ