ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ನಿರೀಕ್ಷೆ ಮೀರಿ ಹೆಚ್ಚುತ್ತಿದ್ದೆ ಆಭರಣದ ಬೆಲೆ; ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

Twitter
Facebook
LinkedIn
WhatsApp
Gold Rate: ನಿರೀಕ್ಷೆ ಮೀರಿ ಹೆಚ್ಚುತ್ತಿದ್ದೆ ಆಭರಣದ ಬೆಲೆ; ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಈ ವಾರ ಯರ್ರಾಬಿರ್ರಿ ಬೆಲೆ ಏರುತ್ತಿದೆ. ಚಿನ್ನದ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 345 ರೂನಷ್ಟು ಹೆಚ್ಚಾಗಿದೆ. ಜಾಗತಿಕ ರಾಜಕೀಯ ಬಿಕ್ಕಟ್ಟುಗಳು, ರೆಡ್ ಸೀ ಬಿಕ್ಕಟ್ಟು, ಹಣದುಬ್ಬರದ ತಲೆನೋವು, ಅನಿಶ್ಚಿತ ಆರ್ಥಿಕ ಚಟುವಟಿಕೆ ಇತ್ಯಾದಿ ಅಂಶಗಳು ಹೂಡಿಕೆದಾರರನ್ನು ಚಿನ್ನದತ್ತ ಸೆಳೆಯುತ್ತಿವೆ. ಬೆಳ್ಳಿಯ ಮೇಲಿನ ಹೂಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ, ಈ ಎರಡೂ ಲೋಹಗಳ ಬೆಲೆ ಗಣನೀಯವಾಗಿ ಹೆಚ್ಚುತ್ತಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,975 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 797.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 64,600 ರೂ
  • ಚೆನ್ನೈ: 65,450 ರೂ
  • ಮುಂಬೈ: 64,600 ರೂ
  • ದೆಹಲಿ: 64,750 ರೂ
  • ಕೋಲ್ಕತಾ: 64,600 ರೂ
  • ಕೇರಳ: 64,600 ರೂ
  • ಅಹ್ಮದಾಬಾದ್: 64,650 ರೂ
  • ಜೈಪುರ್: 64,750 ರೂ
  • ಲಕ್ನೋ: 64,750 ರೂ
  • ಭುವನೇಶ್ವರ್: 64,600 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (60,700 ರುಪಾಯಿ)
  • ದುಬೈ: 2,570 ಡಿರಾಮ್ (58,396 ರುಪಾಯಿ)
  • ಅಮೆರಿಕ: 700 ಡಾಲರ್ (58,379 ರುಪಾಯಿ)
  • ಸಿಂಗಾಪುರ: 964 ಸಿಂಗಾಪುರ್ ಡಾಲರ್ (59,648 ರುಪಾಯಿ)
  • ಕತಾರ್: 2,625 ಕತಾರಿ ರಿಯಾಲ್ (60,040 ರೂ)
  • ಸೌದಿ ಅರೇಬಿಯಾ: 2,630 ಸೌದಿ ರಿಯಾಲ್ (58,475 ರುಪಾಯಿ)
  • ಓಮನ್: 277 ಒಮಾನಿ ರಿಯಾಲ್ (60,005 ರುಪಾಯಿ)
  • ಕುವೇತ್: 218 ಕುವೇತಿ ದಿನಾರ್ (59,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,975 ರೂ
  • ಚೆನ್ನೈ: 8,530 ರೂ
  • ಮುಂಬೈ: 8,200 ರೂ
  • ದೆಹಲಿ: 8,200 ರೂ
  • ಕೋಲ್ಕತಾ: 8,200 ರೂ
  • ಕೇರಳ: 8,530 ರೂ
  • ಅಹ್ಮದಾಬಾದ್: 8,200 ರೂ
  • ಜೈಪುರ್: 8,200 ರೂ
  • ಲಕ್ನೋ: 8,200 ರೂ
  • ಭುವನೇಶ್ವರ್: 8,530 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ