ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಚಿನ್ನದ ಬೆಲೆ ದರದಲ್ಲಿ ಮತ್ತಷ್ಟು ಇಳಿಕೆ ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ..!

Twitter
Facebook
LinkedIn
WhatsApp
Gold Rate: ಚಿನ್ನದ ಬೆಲೆ ದರದಲ್ಲಿ ಮತ್ತಷ್ಟು ಇಳಿಕೆ ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ..!

Gold Rate : ಚಿನ್ನದ ದರ ಈ ವಾರದಲ್ಲಿ ಸತತವಾಗಿ ಇಳಿಮುಖ ಕಂಡಿದೆ. ಕಳೆದ ಒಂದು ತಿಂಗಳಿನಿಂದ ಏರಿಕೆಯ ಹಾದಿ ಹಿಡಿದಿದ್ದ ಬಂಗಾರದ ಬೆಲೆ ಕೊಂಚ ಇಳಿಕೆ ಕಂಡು ಕೊಳ್ಳುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ(Gold Rate) 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,320 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (Gold Rate):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ Gold Rate (10 ಗ್ರಾಮ್​ಗೆ)

  • ಬೆಂಗಳೂರು: 55,700 ರೂ
  • ಚೆನ್ನೈ: 56,150 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 55,850 ರೂ
  • ಲಕ್ನೋ: 55,850 ರೂ
  • ಭುವನೇಶ್ವರ್: 55,750 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,903 ರುಪಾಯಿ)
  • ದುಬೈ: 2,185 ಡಿರಾಮ್ (49,557 ರುಪಾಯಿ)
  • ಅಮೆರಿಕ: 600 ಡಾಲರ್ (49,982 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,480 ರುಪಾಯಿ)
  • ಕತಾರ್: 2,255 ಕತಾರಿ ರಿಯಾಲ್ (51,522 ರೂ)
  • ಸೌದಿ ಅರೇಬಿಯಾ: 2,250 ಸೌದಿ ರಿಯಾಲ್ (49,980 ರುಪಾಯಿ)
  • ಓಮನ್: 238 ಒಮಾನಿ ರಿಯಾಲ್ (51,496 ರುಪಾಯಿ)
  • ಕುವೇತ್: 188.50 ಕುವೇತಿ ದಿನಾರ್ (50,828 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,620 ರೂ
  • ಮುಂಬೈ: 7,320 ರೂ
  • ದೆಹಲಿ: 7,320 ರೂ
  • ಕೋಲ್ಕತಾ: 7,320 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,320 ರೂ
  • ಜೈಪುರ್: 7,320 ರೂ
  • ಲಕ್ನೋ: 7,320 ರೂ
  • ಭುವನೇಶ್ವರ್: 7,620 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ