ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಚಿನ್ನದ ಬೆಲೆ ಇನ್ನಷ್ಟು ಅಗ್ಗ ; ಸತತ ಇಳಿಕೆ ಕಂಡ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!

Twitter
Facebook
LinkedIn
WhatsApp
Gold Rate: ಚಿನ್ನದ ಬೆಲೆ ಇನ್ನಷ್ಟು ಅಗ್ಗ ; ಸತತ ಇಳಿಕೆ ಕಂಡ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!

Gold Rate : ಚಿನ್ನದ ದರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಇಳಿಕೆಯ ಹಾದಿ ಹಿಡಿದಿದೆ. ಕಳೆದ ತಿಂಗಳ ಅಂತ್ಯಕ್ಕೆ ಏರಿಕೆಯ ಹಾದಿಯಲ್ಲಿದ್ದ ಆಭರಣದ ಬೆಲೆ ಮತ್ತೆ ಇಳಿಕೆ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,590 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,540 ರೂ
  • ಚೆನ್ನೈ: 56,990 ರೂ
  • ಮುಂಬೈ: 55,540 ರೂ
  • ದೆಹಲಿ: 55,690 ರೂ
  • ಕೋಲ್ಕತಾ: 55,540 ರೂ
  • ಕೇರಳ: 55,540 ರೂ
  • ಅಹ್ಮದಾಬಾದ್: 55,590 ರೂ
  • ಜೈಪುರ್: 55,690 ರೂ
  • ಲಕ್ನೋ: 55,690 ರೂ
  • ಭುವನೇಶ್ವರ್: 55,540 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,733 ರುಪಾಯಿ)
  • ದುಬೈ: 2,175 ಡಿರಾಮ್ (49,334 ರುಪಾಯಿ)
  • ಅಮೆರಿಕ: 595 ಡಾಲರ್ (49,570 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (50,217 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (51,186 ರೂ)
  • ಸೌದಿ ಅರೇಬಿಯಾ: 2,240 ಸೌದಿ ರಿಯಾಲ್ (49,753 ರುಪಾಯಿ)
  • ಓಮನ್: 237 ಒಮಾನಿ ರಿಯಾಲ್ (51,287 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,604 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,175 ರೂ
  • ಚೆನ್ನೈ: 7,600 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,600 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ