ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : ಆಭರಣ ಪ್ರಿಯರಿಗೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ ಇಲ್ಲಿದೆ ನೋಡಿ

Twitter
Facebook
LinkedIn
WhatsApp
Gold Rate : ಆಭರಣ ಪ್ರಿಯರಿಗೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ ಇಲ್ಲಿದೆ ನೋಡಿ

Gold Rate: ಏರಿಳಿತದರಲ್ಲಿರುವ ಚಿನ್ನಾಭರಣದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಕಳೆದ ಎರಡು ವಾರಗಳಿಂದ ಏರಿಕೆಯ ಹಾದಿ ಹಿಡಿದಿದ್ದ ಚಿನ್ನದ ದರ ಮತ್ತೆ ಏರುವ ನಿರೀಕ್ಷೆ ಇತ್ತು. ಆದರೆ ಯಥಾಸ್ಥಿತಿ ಯಲ್ಲಿ ಅಲ್ಪ ಏರಿಳಿತದಲ್ಲಿ ಚಿನ್ನದ ದರ ಸಾಗುತ್ತಿದ್ದೆ.  ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,650 ರೂ
  • ಚೆನ್ನೈ: 56,550 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,853 ರುಪಾಯಿ)
  • ದುಬೈ: 2,207.50 ಡಿರಾಮ್ (49,994 ರುಪಾಯಿ)
  • ಅಮೆರಿಕ: 605 ಡಾಲರ್ (50,320 ರುಪಾಯಿ)
  • ಸಿಂಗಾಪುರ: 840 ಸಿಂಗಾಪುರ್ ಡಾಲರ್ (51,014 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (52,006 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,552 ರುಪಾಯಿ)
  • ಓಮನ್: 240 ಒಮಾನಿ ರಿಯಾಲ್ (51,852 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,229 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,750 ರೂ
  • ಮುಂಬೈ: 7,460 ರೂ
  • ದೆಹಲಿ: 7,460 ರೂ
  • ಕೋಲ್ಕತಾ: 7,460 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,460 ರೂ
  • ಜೈಪುರ್: 7,460 ರೂ
  • ಲಕ್ನೋ: 7,460 ರೂ
  • ಭುವನೇಶ್ವರ್: 7,750 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ