ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gold Rate: ಭಾನುವಾರ ಆಭರಣ ಖರೀದಿಸುವವರಿಗೆ ಇಲ್ಲಿದೆ ಬಂಗಾರದ ಬೆಲೆಯ ವಿವರ!

Twitter
Facebook
LinkedIn
WhatsApp
Gold Rate: ಭಾನುವಾರ ಆಭರಣ ಖರೀದಿಸುವವರಿಗೆ ಇಲ್ಲಿದೆ ಬಂಗಾರದ ಬೆಲೆಯ ವಿವರ!

Gold and Silver Rate December 10: ಮುಂದಿನ ದಿನಗಳಲ್ಲಿ ಮದುವೆ, ನಾಮಕರಣ ಇತ್ಯಾದಿ ಶುಭ ಕಾರ್ಯಕಾರ್ಯಕ್ರಮಗಳು ನಿಗದಿಯಾಗಿರಬಹುದು. ಇಂತಹ ಸಮಯದಲ್ಲಿ ಉಡುಗೊರೆ ನೀಡಲು, ಸ್ವಂತ ಬಳಕೆಗೆ ಚಿನ್ನಾಭರಣಗಳನ್ನು ಖರೀದಿಸಲು ಇಂದು ಚಿನಿವಾರ ಪೇಟೆಗೆ ತೆರಳುವವರು ಚಿನ್ನ-ಬೆಳ್ಳಿ ದರ ಮಾಹಿತಿ ತಿಳಿದುಕೊಳ್ಳುವುದು ಉತ್ತಮ.

ಇದು ಕಾರ್ತಿಕ ಮಾಸ. ನಿಮ್ಮ ಮನೆ-ಕುಟುಂಬಗಳಲ್ಲಿ ನಾನಾ ಕಾರ್ಯಕ್ರಮಗಳು ಇರಬಹುದು. ನಿಮ್ಮ ಶಾಪಿಂಗ್​​ ಲಿಸ್ಟ್​ನಲ್ಲಿ ಚಿನ್ನಾಭರಣ ಖರೀದಿ ಇದ್ದರೆ ಮೊದಲು ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳುವುದು ಒಳ್ಳೆಯದು. ನಿನ್ನೆ (ಶನಿವಾರ, ಡಿ 9) ದಿಢೀರ್​ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು (ಭಾನುವಾರ, ಡಿ.10) ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಾಗಾದ್ರೆ ಬನ್ನಿ, ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿಯೋಣ.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇತರ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಹೀಗಿದೆ.

22 ಕ್ಯಾರೆಟ್‌ ಚಿನ್ನದ ದರ

1 gram: ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,715 ರೂ. ಆಗಿದೆ. ನಿನ್ನೆ 5,770 ರೂ. ಇದ್ದು ಈ ದರಕ್ಕೆ ಹೋಲಿಸಿದರೆ ಇಂದು 55 ರೂ. ಇಳಿಕೆಯಾಗಿದೆ.

8 gram: ಇಂದಿನ 8 ಗ್ರಾಂ ಚಿನ್ನದ ಬೆಲೆ 45,720 ರೂ ಇದೆ. ನಿನ್ನೆ 46,160 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 440 ರೂ. ಕಡಿಮೆಯಾಗಿದೆ.

10 gram: ಹತ್ತು ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 57,150 ರೂ. ನೀಡಬೇಕು. ನಿನ್ನೆ 57,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 550 ರೂ. ಏರಿಕೆಯಾಗಿದೆ.

100 gram: ನೂರು ಗ್ರಾಂ ಚಿನ್ನಕ್ಕೆ 5,71,500 ರೂ. ಆಗಿದೆ. ನಿನ್ನೆ 5,77,000 ರೂ, ಇದು ಈ ದರಕ್ಕೆ ಹೋಲಿಸಿದರೆ ಇಂದು 5,500 ರೂ. ಕಡಿಮೆಯಾಗಿದೆ.

24 ಕ್ಯಾರೆಟ್‌ ಗೋಲ್ಡ್‌ ದರ

1 gram: ಇಂದು ಒಂದು ಗ್ರಾಂ 24 ಕ್ಯಾರೆಟ್‌ ಚಿನ್ನದ ದರ 6,235 ರೂ. ಆಗಿದೆ. ನಿನ್ನೆ 6,295 ರೂ. ಇದ್ದು ಇಂದು 60 ರೂ. ಇಳಿಕೆಯಾಗಿದೆ.

8 gram: ಇಂದು 8 ಗ್ರಾಂ ಚಿನ್ನ ಖರೀದಿಸುವುದಾದರೆ 49,880 ರೂ., ನೀಡಬೇಕು. ನಿನ್ನೆ ಈ ದರ 50,360 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 480 ರೂ. ಕಡಿಮೆಯಾಗಿದೆ.

10 gram: ಹತ್ತು ಗ್ರಾಂ ಚಿನ್ನದ ದರ ಇಂದು 62,350 ರೂ. ಆಗಿದೆ. ನಿನ್ನೆ 62,950 ರೂ, ಇತ್ತು, ನಿನ್ನೆಯ ದರಕ್ಕೆ ಹೋಲಿಸಿದರೆ ಇಂದು 600 ರೂ. ಇಳಿಕೆಯಾಗಿದೆ.

100 gram: ನೂರು ಗ್ರಾಂ ಚಿನ್ನ ಖರೀದಿಸುವುದಾದರೆ 6,23,500 ರೂ. ನೀಡಬೇಕು. ನಿನ್ನೆ 6,29,500 ರೂ ಇತ್ತು. ಈ ದರಕ್ಕೆ ಹೋಲಿಸಿದರೆ ಇಂದು 6,000 ರೂ. ಕಡಿಮೆಯಾಗಿದೆ.

ಬೆಳ್ಳಿ ದರವೆಷ್ಟು?

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು ಒಂದು ಗ್ರಾಂ ಬೆಳ್ಳಿ ದರ 76 ರೂ. ಇದೆ. ಒಂದು ಕೆ.ಜಿ. ಬೆಳ್ಳಿ ದರ 76,000 ರೂ. ಇದೆ.

ಆಭರಣ ಖರೀದಿಸುವಾಗ ಹಲವು ಶುಲ್ಕಗಳು, ಮಜೂರಿ ಇತ್ಯಾದಿಗಳಿಂದ ದರದಲ್ಲಿ ಏರುಪೇರು ಇರಬಹುದು. ಚಿನ್ನದ ದರ ಚಿನ್ನದಂಗಡಿಯಿಂದ ಚಿನ್ನದಂಗಡಿಗೆ ವ್ಯತ್ಯಾಸ ಇರಬಹುದು. ಹೀಗಾಗಿ, ಹೆಚ್ಚು ನಂಬಿಕಸ್ಥವೆನಿಸುವ ಚಿನ್ನದಂಗಡಿಗೆ ಹೋಗಿ ಉತ್ತಮ ದರ್ಜೆಯ ಚಿನ್ನ ಅಥವಾ ಬೆಳ್ಳಿ ಖರೀದಿಸಿ. ವಿಶ್ವ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಹಲವಾರು ಅಂತಾರಾಷ್ಟ್ರೀಯ ಕಾರಣಗಳಿವೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಇತ್ತೀಚಿನ ಯುದ್ಧವು ಪ್ರಭಾವದ ಪ್ರದೇಶಗಳ ಮೇಲೆ ಪರಿಣಾಮ ಬೀರಿದೆ. ಆ ಪರಿಣಾಮವೇ ಈ ಚಿನ್ನ ಗಣನೀಯವಾಗಿ ಏರಲು ಕಾರಣವಾಯಿತು. ಹಣದುಬ್ಬರ, ಸೆಂಟ್ರಲ್ ಬ್ಯಾಂಕ್‌ನಲ್ಲಿ ಚಿನ್ನದ ನಿಕ್ಷೇಪಗಳು, ಬಡ್ಡಿದರಗಳಲ್ಲಿ ಹೆಚ್ಚಳ ಅಥವಾ ಇಳಿಕೆಯಂತಹ ಅಂಶಗಳು ಸಹ ಚಿನ್ನ, ಬೆಳ್ಳಿ ಬೆಲೆಯಲ್ಲಿನ ಏರಿಳಿತಗಳಿಗೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist