Gold Rate : ಹೇಗಿದೆ ಇಂದಿನ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್
ಬೆಂಗಳೂರು, ನವೆಂಬರ್ 24: ಚಿನ್ನದ ಬೆಲೆಗಳು (Gold and silver Rates) ಹಲವು ದೇಶಗಳಲ್ಲಿ ಕಡಿಮೆ ಆಗಿವೆ. ಭಾರತದಲ್ಲಿ ಎರಡು ದಿನದಿಂದ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇವತ್ತು ಭಾರತದಲ್ಲೂ ಚಿನ್ನದ ಬೆಲೆ ತಗ್ಗುವ ಸಾಧ್ಯತೆ ಇದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗ್ರಾಮ್ಗೆ 4 ಪೈಸೆಯಷ್ಟು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 24ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,850 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,020 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 56,850 ರೂ
- ಚೆನ್ನೈ: 57,400 ರೂ
- ಮುಂಬೈ: 56,850 ರೂ
- ದೆಹಲಿ: 57,000 ರೂ
- ಕೋಲ್ಕತಾ: 56,850 ರೂ
- ಕೇರಳ: 56,850 ರೂ
- ಅಹ್ಮದಾಬಾದ್: 56,900 ರೂ
- ಜೈಪುರ್: 57,000 ರೂ
- ಲಕ್ನೋ: 57,000 ರೂ
- ಭುವನೇಶ್ವರ್: 56,850 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,980 ರಿಂಗಿಟ್ (52,994 ರುಪಾಯಿ)
- ದುಬೈ: 2,237.50 ಡಿರಾಮ್ (50,766 ರುಪಾಯಿ)
- ಅಮೆರಿಕ: 610 ಡಾಲರ್ (50,831 ರುಪಾಯಿ)
- ಸಿಂಗಾಪುರ: 832 ಸಿಂಗಾಪುರ್ ಡಾಲರ್ (51,706 ರುಪಾಯಿ)
- ಕತಾರ್: 2,300 ಕತಾರಿ ರಿಯಾಲ್ (52,581 ರೂ)
- ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,100 ರುಪಾಯಿ)
- ಓಮನ್: 243.50 ಒಮಾನಿ ರಿಯಾಲ್ (52,707 ರುಪಾಯಿ)
- ಕುವೇತ್: 193 ಕುವೇತಿ ದಿನಾರ್ (52,201 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,500 ರೂ
- ಚೆನ್ನೈ: 7,920 ರೂ
- ಮುಂಬೈ: 7,620 ರೂ
- ದೆಹಲಿ: 7,620 ರೂ
- ಕೋಲ್ಕತಾ: 7,620 ರೂ
- ಕೇರಳ: 7,920 ರೂ
- ಅಹ್ಮದಾಬಾದ್: 7,620 ರೂ
- ಜೈಪುರ್: 7,620 ರೂ
- ಲಕ್ನೋ: 7,620 ರೂ
- ಭುವನೇಶ್ವರ್: 7,920 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)