Gold Rate : ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ ; ಇಲ್ಲಿದೆ ವಿವರ
ಬೆಂಗಳೂರು, ನವೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ (Gold and silver Rates) ಮುಂದುವರಿದಿದೆ. ಅಮೆರಿಕದಲ್ಲಿ ಬಡ್ಡಿದರ ಏರಿಕೆ ಆಗುವ ಸಾಧ್ಯತೆ ಇರುವುದರಿಂದ ಮತ್ತು ಬಡ್ಡಿ ಕಡಿಮೆ ಮಾಡುವ ಸುಳಿವನ್ನು ಅಲ್ಲಿಯ ಫೆಡರಲ್ ರಿಸರ್ವ್ ನೀಡಿರುವುದರಿಂದ ಬಹಳಷ್ಟು ಹೂಡಿಕೆದಾರರು ಚಿನ್ನದತ್ತ ವಾಲುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 56,550 ರೂ
- ಚೆನ್ನೈ: 57,000 ರೂ
- ಮುಂಬೈ: 56,550 ರೂ
- ದೆಹಲಿ: 56,700 ರೂ
- ಕೋಲ್ಕತಾ: 56,550 ರೂ
- ಕೇರಳ: 56,550 ರೂ
- ಅಹ್ಮದಾಬಾದ್: 56,600 ರೂ
- ಜೈಪುರ್: 56,700 ರೂ
- ಲಕ್ನೋ: 56,700 ರೂ
- ಭುವನೇಶ್ವರ್: 56,550 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,980 ರಿಂಗಿಟ್ (53,018 ರುಪಾಯಿ)
- ದುಬೈ: 2,232.50 ಡಿರಾಮ್ (50,610 ರುಪಾಯಿ)
- ಅಮೆರಿಕ: 610 ಡಾಲರ್ (50,786 ರುಪಾಯಿ)
- ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,967 ರುಪಾಯಿ)
- ಕತಾರ್: 2,285 ಕತಾರಿ ರಿಯಾಲ್ (52,192 ರೂ)
- ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,060 ರುಪಾಯಿ)
- ಓಮನ್: 242.50 ಒಮಾನಿ ರಿಯಾಲ್ (52,443 ರುಪಾಯಿ)
- ಕುವೇತ್: 191 ಕುವೇತಿ ದಿನಾರ್ (51,594 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,550 ರೂ
- ಚೆನ್ನೈ: 7,950 ರೂ
- ಮುಂಬೈ: 7,650 ರೂ
- ದೆಹಲಿ: 7,650 ರೂ
- ಕೋಲ್ಕತಾ: 7,650 ರೂ
- ಕೇರಳ: 7,950 ರೂ
- ಅಹ್ಮದಾಬಾದ್: 7,650 ರೂ
- ಜೈಪುರ್: 7,650 ರೂ
- ಲಕ್ನೋ: 7,650 ರೂ
- ಭುವನೇಶ್ವರ್: 7,950 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)