ಸೋಮವಾರ, ಮೇ 20, 2024
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಆಭರಣ ಖರೀದಿಸಲು ಈಗಿನ ಸಮಯ ಸೂಕ್ತವೇ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

Twitter
Facebook
LinkedIn
WhatsApp
Gold Rate: ಆಭರಣ ಖರೀದಿಸಲು ಈಗಿನ ಸಮಯ ಸೂಕ್ತವೇ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

Gold Rate: ಕಳೆದ ಎರಡು ಮೂರು ತಿಂಗಳಿನಿಂದ ಚಿನ್ನದ ಬೆಲೆಯು ಏಣಿ ಆಟದಲ್ಲಿ ಸಾಗುತ್ತಿದೆ. ಕ್ರಮೇಣ ಚಿನ್ನದ ದರವು ದೊಡ್ಡ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದರೆ ವಾರದಲ್ಲಿ ಒಂದೆರಡು ಬಾರಿ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ಜಾಸ್ತಿ ವ್ಯತ್ಯಾಸ ಕಂಡು ಬಂದಿಲ್ಲ. ಬರೋಬ್ಬರಿ 60 ಸಾವಿರದ ಗಡಿ ದಾಟಿದ ಚಿನ್ನದ ದರ ಯಾವಾಗ ಇಳಿಕೆಯಾಗುತ್ತದೆ, ಎಂದು ಗ್ರಾಹಕರು ಖರೀದಿಸಲು ಕಾದು ಕುಳಿತಿದ್ದಾರೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 62,750 ರೂ
  • ಚೆನ್ನೈ: 63,700 ರೂ
  • ಮುಂಬೈ: 62,750 ರೂ
  • ದೆಹಲಿ: 62,900 ರೂ
  • ಕೋಲ್ಕತಾ: 62,750 ರೂ
  • ಕೇರಳ: 62,750 ರೂ
  • ಅಹ್ಮದಾಬಾದ್: 62,800 ರೂ
  • ಜೈಪುರ್: 62,900 ರೂ
  • ಲಕ್ನೋ: 62,900 ರೂ
  • ಭುವನೇಶ್ವರ್: 62,750 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,340 ರಿಂಗಿಟ್ (58,915 ರುಪಾಯಿ)
  • ದುಬೈ: 2,505 ಡಿರಾಮ್ (56,851 ರುಪಾಯಿ)
  • ಅಮೆರಿಕ: 685 ಡಾಲರ್ (57,092 ರುಪಾಯಿ)
  • ಸಿಂಗಾಪುರ: 937 ಸಿಂಗಾಪುರ್ ಡಾಲರ್ (57,873 ರುಪಾಯಿ)
  • ಕತಾರ್: 2,560 ಕತಾರಿ ರಿಯಾಲ್ (58,512 ರೂ)
  • ಸೌದಿ ಅರೇಬಿಯಾ: 2,570 ಸೌದಿ ರಿಯಾಲ್ (57,111 ರುಪಾಯಿ)
  • ಓಮನ್: 271 ಒಮಾನಿ ರಿಯಾಲ್ (58,668 ರುಪಾಯಿ)
  • ಕುವೇತ್: 212.50 ಕುವೇತಿ ದಿನಾರ್ (57,560 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 8,100 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,100 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ