ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಏರಿಳಿತದಲ್ಲಿರುವ ಚಿನ್ನದ ಬೆಲೆ ಇವತ್ತೆಷ್ಟಿದೆ ; ಇಲ್ಲಿದೆ ಇಂದಿನ ಚಿನ್ನ- ಬೆಳ್ಳಿಯ ದರ

Twitter
Facebook
LinkedIn
WhatsApp
Gold Rate: ಏರಿಳಿತದಲ್ಲಿರುವ ಚಿನ್ನದ ಬೆಲೆ ಇವತ್ತೆಷ್ಟಿದೆ ; ಇಲ್ಲಿದೆ ಇಂದಿನ ಚಿನ್ನ- ಬೆಳ್ಳಿಯ ದರ

Gold Rate: ಕಳೆದ ವಾರ ಇಳಿಕೆಯಲ್ಲಿದ್ದ ಬಂಗಾರದ ದರ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಬೆಳ್ಳಿಯೂ ತುಸು ದುಬಾರಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,910 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,900 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,910 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,910 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,900 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,910 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,900 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 732.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,910 ರೂ
  • ಚೆನ್ನೈ: 55,310 ರೂ
  • ಮುಂಬೈ: 54,910 ರೂ
  • ದೆಹಲಿ: 55,060 ರೂ
  • ಕೋಲ್ಕತಾ: 54,910 ರೂ
  • ಕೇರಳ: 54,910 ರೂ
  • ಅಹ್ಮದಾಬಾದ್: 54,960 ರೂ
  • ಜೈಪುರ್: 55,060 ರೂ
  • ಲಕ್ನೋ: 55,060 ರೂ
  • ಭುವನೇಶ್ವರ್: 54,910 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,562 ರುಪಾಯಿ)
  • ದುಬೈ: 2157.50 ಡಿರಾಮ್ (48,812 ರುಪಾಯಿ)
  • ಅಮೆರಿಕ: 590 ಡಾಲರ್ (49,029 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (49,748 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,831 ರೂ)
  • ಓಮನ್: 235.50 ಒಮಾನಿ ರಿಯಾಲ್ (50,830 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,016 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,820 ರೂ
  • ಮುಂಬೈ: 7,470 ರೂ
  • ದೆಹಲಿ: 7,470 ರೂ
  • ಕೋಲ್ಕತಾ: 7,470 ರೂ
  • ಕೇರಳ: 7,820 ರೂ
  • ಅಹ್ಮದಾಬಾದ್: 7,470 ರೂ
  • ಜೈಪುರ್: 7,470 ರೂ
  • ಲಕ್ನೋ: 7,470 ರೂ
  • ಭುವನೇಶ್ವರ್: 7,820 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ