ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : ಮತ್ತಷ್ಟು ಇಳಿಕೆ ಕಂಡ ಚಿನ್ನದ ದರ ; ಹೇಗಿದೆ ಇಂದಿನ ಚಿನ್ನ - ಬೆಳ್ಳಿಯ ದರ!

Twitter
Facebook
LinkedIn
WhatsApp
Gold Rate : ಮತ್ತಷ್ಟು ಇಳಿಕೆ ಕಂಡ ಚಿನ್ನದ ದರ ; ಹೇಗಿದೆ ಇಂದಿನ ಚಿನ್ನ - ಬೆಳ್ಳಿಯ ದರ!

Gold Rate: ಸತತ ಎರಡು ವಾರಗಳಿಂದ ಏರಿಕೆ ಕಂಡಿದ್ದ ಚಿನ್ನದ ದರ ನಿನ್ನೆ ಮತ್ತು ಇಂದು ಕೊಂಚ ಇಳಿಕೆ ಕಂಡಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ :

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,400 ರೂ
  • ಚೆನ್ನೈ: 56,860 ರೂ
  • ಮುಂಬೈ: 56,400 ರೂ
  • ದೆಹಲಿ: 56,550 ರೂ
  • ಕೋಲ್ಕತಾ: 56,400 ರೂ
  • ಕೇರಳ: 56,400 ರೂ
  • ಅಹ್ಮದಾಬಾದ್: 56,450 ರೂ
  • ಜೈಪುರ್: 56,550 ರೂ
  • ಲಕ್ನೋ: 56,550 ರೂ
  • ಭುವನೇಶ್ವರ್: 56,400 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,033 ರುಪಾಯಿ)
  • ದುಬೈ: 2,222.50 ಡಿರಾಮ್ (50,412 ರುಪಾಯಿ)
  • ಅಮೆರಿಕ: 615 ಡಾಲರ್ (51,233 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (51,217 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (52,213 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,851 ರುಪಾಯಿ)
  • ಓಮನ್: 241.50 ಒಮಾನಿ ರಿಯಾಲ್ (52,533 ರುಪಾಯಿ)
  • ಕುವೇತ್: 191 ಕುವೇತಿ ದಿನಾರ್ (51,441 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,700 ರೂ
  • ಮುಂಬೈ: 7,410 ರೂ
  • ದೆಹಲಿ: 7,410 ರೂ
  • ಕೋಲ್ಕತಾ: 7,410 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,410 ರೂ
  • ಜೈಪುರ್: 7,410 ರೂ
  • ಲಕ್ನೋ: 7,410 ರೂ
  • ಭುವನೇಶ್ವರ್: 7,700 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ