ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : 10 ಗ್ರಾಂ ಆಭರಣದ ಬೆಲೆ ಇವತ್ತೆಷ್ಟಿದೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

Twitter
Facebook
LinkedIn
WhatsApp
Gold Rate : 10 ಗ್ರಾಂ ಆಭರಣದ ಬೆಲೆ ಇವತ್ತೆಷ್ಟಿದೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ

Gold Rate: ನಾಲ್ಕೈದು ದಿನಗಳಿಂದ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ  ಇಂದು ಬಹುತೇಕ ವಿಶ್ರಾಂತಿಯಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,210 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 721 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 710 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,650 ರೂ
  • ಚೆನ್ನೈ: 53,800 ರೂ
  • ಮುಂಬೈ: 53,650 ರೂ
  • ದೆಹಲಿ: 53,800 ರೂ
  • ಕೋಲ್ಕತಾ: 53,650 ರೂ
  • ಕೇರಳ: 53,650 ರೂ
  • ಅಹ್ಮದಾಬಾದ್: 53,700 ರೂ
  • ಜೈಪುರ್: 53,800 ರೂ
  • ಲಕ್ನೋ: 53,800 ರೂ
  • ಭುವನೇಶ್ವರ್: 53,650 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,800 ರಿಂಗಿಟ್ (49,357 ರುಪಾಯಿ)
  • ದುಬೈ: 2,097.50 ಡಿರಾಮ್ (47,503 ರುಪಾಯಿ)
  • ಅಮೆರಿಕ: 570 ಡಾಲರ್ (47,417 ರುಪಾಯಿ)
  • ಸಿಂಗಾಪುರ: 789 ಸಿಂಗಾಪುರ್ ಡಾಲರ್ (48,135 ರುಪಾಯಿ)
  • ಕತಾರ್: 2,170 ಕತಾರಿ ರಿಯಾಲ್ (49,491 ರೂ)
  • ಸೌದಿ ಅರೇಬಿಯಾ: 2,170 ಸೌದಿ ರಿಯಾಲ್ (48,117 ರುಪಾಯಿ)
  • ಓಮನ್: 228 ಒಮಾನಿ ರಿಯಾಲ್ (49,256 ರುಪಾಯಿ)
  • ಕುವೇತ್: 180 ಕುವೇತಿ ದಿನಾರ್ (48,429 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,100 ರೂ
  • ಚೆನ್ನೈ: 7,500 ರೂ
  • ಮುಂಬೈ: 7,210 ರೂ
  • ದೆಹಲಿ: 7,210 ರೂ
  • ಕೋಲ್ಕತಾ: 7,210 ರೂ
  • ಕೇರಳ: 7,500 ರೂ
  • ಅಹ್ಮದಾಬಾದ್: 7,210 ರೂ
  • ಜೈಪುರ್: 7,210 ರೂ
  • ಲಕ್ನೋ: 7,210 ರೂ
  • ಭುವನೇಶ್ವರ್: 7,500 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ