Gold Rate :10 ಗ್ರಾಂ ಆಭರಣದ ಬೆಲೆ ಇವತ್ತೆಷ್ಟಿದೆ ; ಇಂದಿನ ಚಿನ್ನ - ಬೆಳ್ಳಿಯ ದರದ ವಿವರ
ಬೆಂಗಳೂರು, ನವೆಂಬರ್ 29: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಏರಿಕೆ ಕಾಣದಿದ್ದರೂ ಅಮೆರಿಕ ಸೇರಿದಂತೆ ಕೆಲ ದೇಶಗಳಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. ಇವತ್ತು ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ. ಅಮೆರಿಕದ ಪರಿಸ್ಥಿತಿಯು ಅಂತಾರಾಷ್ಟ್ರೀಯ ಚಿನ್ನ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿದೆ. ಹೂಡಿಕೆದಾರರು ಮುನ್ನೆಚ್ಚರಿಕೆಯಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಆದರೆ ಚಿನ್ನದ ಬೆಲೆ ಗಣನೀಯವಾಗಿ ಏರತೊಡಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 29ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,350 ರೂ
- ಚೆನ್ನೈ: 57,800 ರೂ
- ಮುಂಬೈ: 57,350 ರೂ
- ದೆಹಲಿ: 57,500 ರೂ
- ಕೋಲ್ಕತಾ: 57,350 ರೂ
- ಕೇರಳ: 57,350 ರೂ
- ಅಹ್ಮದಾಬಾದ್: 57,400 ರೂ
- ಜೈಪುರ್: 57,500 ರೂ
- ಲಕ್ನೋ: 57,500 ರೂ
- ಭುವನೇಶ್ವರ್: 57,350 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,980 ರಿಂಗಿಟ್ (53,155 ರುಪಾಯಿ)
- ದುಬೈ: 2,260 ಡಿರಾಮ್ (51,287 ರುಪಾಯಿ)
- ಅಮೆರಿಕ: 620 ಡಾಲರ್ (51,664 ರುಪಾಯಿ)
- ಸಿಂಗಾಪುರ: 837 ಸಿಂಗಾಪುರ್ ಡಾಲರ್ (52,190 ರುಪಾಯಿ)
- ಕತಾರ್: 2,325 ಕತಾರಿ ರಿಯಾಲ್ (53,148 ರೂ)
- ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,766 ರುಪಾಯಿ)
- ಓಮನ್: 246 ಒಮಾನಿ ರಿಯಾಲ್ (53,312 ರುಪಾಯಿ)
- ಕುವೇತ್: 194 ಕುವೇತಿ ದಿನಾರ್ (52,410 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,625 ರೂ
- ಚೆನ್ನೈ: 8,150 ರೂ
- ಮುಂಬೈ: 7,850 ರೂ
- ದೆಹಲಿ: 7,850 ರೂ
- ಕೋಲ್ಕತಾ: 7,850 ರೂ
- ಕೇರಳ: 8,150 ರೂ
- ಅಹ್ಮದಾಬಾದ್: 7,850 ರೂ
- ಜೈಪುರ್: 7,850 ರೂ
- ಲಕ್ನೋ: 7,850 ರೂ
- ಭುವನೇಶ್ವರ್: 8,150 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)