ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!

Twitter
Facebook
LinkedIn
WhatsApp
Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!

ಕಳೆದ ವಾರದಿಂದ ಭಾರತದಲ್ಲಿ ಚಿನ್ನದ ದರ ಇಳಿಕೆ ಕಂಡುಕೊಳ್ಳುತ್ತಿದೆ. ಚಿನ್ನ ಖರೀದಿದಾರರು ಹಬ್ಬದ ಸಮಯಗಳಲ್ಲಿ ಹೆಚ್ಚಾಗಿ ಖರೀದಿಸುವುದರಿಂದ ಬೇಡಿಕೆ ಹೆಚ್ಚಾದಂತೆ ದರವು ಹೆಚ್ಚಾಗಿರುತ್ತದೆ. ಆದರೆ ಈ ಬಾರಿ ಚಿನ್ನದ ಬೆಲೆಯು ಕಳೆದ ಎರಡು ವಾರದಿಂದ ಏರಿಕೆಯಲ್ಲಿದ್ದ ದರ 10 ಗ್ರಾಂ ಗೆ ಸಾವಿರ ರೂಪಾಯಿಯಷ್ಟು ಇಳಿಕೆಗೊಂಡಿದೆ.


ಇಂದು 10 ಗ್ರಾಂ ನ 22 ಕ್ಯಾರೆಟ್ ಚಿನ್ನದ ಬೆಲೆ 53200 ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 58,040 ಆಗಿದೆ. ಹಾಗೂ ನೂರು ಗ್ರಾಂ ಬೆಳ್ಳಿ ಬೆಲೆ ರೂ. 7,125 ಆಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 2ಕ್ಕೆ):
  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
  • ಬೆಂಗಳೂರು: 53,350 ರೂ
  • ಚೆನ್ನೈ: 53,600 ರೂ
  • ಮುಂಬೈ: 53,350 ರೂ
  • ದೆಹಲಿ: 53,500 ರೂ
  • ಕೋಲ್ಕತಾ: 53,350 ರೂ
  • ಕೇರಳ: 53,350 ರೂ
  • ಅಹ್ಮದಾಬಾದ್: 53,400 ರೂ
  • ಜೈಪುರ್: 53,500 ರೂ
  • ಲಕ್ನೋ: 54,500 ರೂ
  • ಭುವನೇಶ್ವರ್: 53,350 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
  • ಮಲೇಷ್ಯಾ: 2,780 ರಿಂಗಿಟ್ (49,164 ರುಪಾಯಿ)
  • ದುಬೈ: 2,072.50 ಡಿರಾಮ್ (46,852 ರುಪಾಯಿ)
  • ಅಮೆರಿಕ: 570 ಡಾಲರ್ (47,329 ರುಪಾಯಿ)
  • ಸಿಂಗಾಪುರ: 786 ಸಿಂಗಾಪುರ್ ಡಾಲರ್ (47,764 ರುಪಾಯಿ)
  • ಕತಾರ್: 2,145 ಕತಾರಿ ರಿಯಾಲ್ (48,852 ರೂ)
  • ಓಮನ್: 226.50 ಒಮಾನಿ ರಿಯಾಲ್ (48,849 ರುಪಾಯಿ)
  • ಕುವೇತ್: 179 ಕುವೇತಿ ದಿನಾರ್ (48,082 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
  • ಬೆಂಗಳೂರು: 7,170 ರೂ
  • ಚೆನ್ನೈ: 7,600 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist