ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : ಇಳಿಕೆ ಕಂಡ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ ಮತ್ತು ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Gold Rate : ಇಳಿಕೆ ಕಂಡ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ ಮತ್ತು ಬೆಳ್ಳಿಯ ದರದ ಅಪ್ಡೇಟ್ಸ್

Gold Rate : ಕಳೆದ ಹಲವು ದಿನಗಳಿಂದ ಏರಿಳಿತದಲ್ಲಿ ಸಾಗುತ್ತಿರುವ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಮೂರು ವಾರಗಳ ಹಿಂದೆ ಏರಿಕೆಯ ಹಾದಿ ಹಿಡಿದಿದ್ದ ಚಿನ್ನದ ದರ ಹೆಚ್ಚು ಇಳಿಕೆ ಯಲ್ಲಿ ವ್ಯತ್ಯಾಸ ಆಗಿರಲಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,350 ರೂ
  • ಚೆನ್ನೈ: 57,000 ರೂ
  • ಮುಂಬೈ: 56,350 ರೂ
  • ದೆಹಲಿ: 56,500 ರೂ
  • ಕೋಲ್ಕತಾ: 56,350 ರೂ
  • ಕೇರಳ: 56,350 ರೂ
  • ಅಹ್ಮದಾಬಾದ್: 56,400 ರೂ
  • ಜೈಪುರ್: 56,500 ರೂ
  • ಲಕ್ನೋ: 56,500 ರೂ
  • ಭುವನೇಶ್ವರ್: 56,350 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,480 ರುಪಾಯಿ)
  • ದುಬೈ: 2,227.50 ಡಿರಾಮ್ (50,466 ರುಪಾಯಿ)
  • ಅಮೆರಿಕ: 610 ಡಾಲರ್ (50,765 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,634 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,258 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,792 ರುಪಾಯಿ)
  • ಓಮನ್: 242 ಒಮಾನಿ ರಿಯಾಲ್ (52,301 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,626 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,820 ರೂ
  • ಮುಂಬೈ: 7,520 ರೂ
  • ದೆಹಲಿ: 7,520 ರೂ
  • ಕೋಲ್ಕತಾ: 7,520 ರೂ
  • ಕೇರಳ: 7,820 ರೂ
  • ಅಹ್ಮದಾಬಾದ್: 7,520 ರೂ
  • ಜೈಪುರ್: 7,520 ರೂ
  • ಲಕ್ನೋ: 7,520 ರೂ
  • ಭುವನೇಶ್ವರ್: 7,820 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ