ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ ; ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ..!

Twitter
Facebook
LinkedIn
WhatsApp
Gold Rate : ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ ; ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ..!

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,225 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 722.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,300 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,994 ರುಪಾಯಿ)
  • ದುಬೈ: 2,270 ಡಿರಾಮ್ (51,305 ರುಪಾಯಿ)
  • ಅಮೆರಿಕ: 620 ಡಾಲರ್ (51,467 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (52,293 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,149 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,790 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,288 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,570 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,225 ರೂ
  • ಚೆನ್ನೈ: 7,650 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,650 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ