ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Gold Rate : ವೀಕೆಂಡ್ ನಲ್ಲಿ ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ ; ಹೇಗಿದೆ ಇಂದಿನ ಚಿನ್ನ- ಬೆಳ್ಳಿಯ ದರ

Twitter
Facebook
LinkedIn
WhatsApp
Gold Rate : ವೀಕೆಂಡ್ ನಲ್ಲಿ ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ ; ಹೇಗಿದೆ ಇಂದಿನ ಚಿನ್ನ- ಬೆಳ್ಳಿಯ ದರ

Gold Rate on September 23rd 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಏರಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,495
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,995
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,960
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 47,960
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,950
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,950
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,49,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,99,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 54,950 ಆಗಿದ್ದು ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 55,210, ರೂ. 54,950 ಹಾಗೂ 54,950 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 55,100 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ. 

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ.. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ – ಇಳಿಕೆಯಾದಂತೆಯೂ ಚಿನ್ನ – ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರದಲ್ಲಿ ಯಾವುದ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 742.50, ರೂ. 7,425 ಹಾಗೂ ರೂ. 74,250 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 79,300 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,700 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 75,800 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 75,800 ರೂ. ಆಗಿದ್ದು, ದೇಶದಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ