ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಸತತ ಇಳಿಕೆ ಕಂಡಿದ್ದ ಬಂಗಾರದ ಬೆಲೆ ಇವತ್ತೆಷ್ಟಿದೆ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Gold Rate: ಸತತ ಇಳಿಕೆ ಕಂಡಿದ್ದ ಬಂಗಾರದ ಬೆಲೆ ಇವತ್ತೆಷ್ಟಿದೆ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Gold Rate : ಕಳೆದ ವಾರದಿಂದ ಏರಿಳಿತದಲ್ಲಿದ್ದ ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ. ಈ ವಾರದಲ್ಲಿ ಸತತವಾಗಿ ಇಳಿಕೆ ಕಂಡಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,500 ರೂ
  • ಚೆನ್ನೈ: 56,950 ರೂ
  • ಮುಂಬೈ: 56,500 ರೂ
  • ದೆಹಲಿ: 56,650 ರೂ
  • ಕೋಲ್ಕತಾ: 56,500 ರೂ
  • ಕೇರಳ: 56,500 ರೂ
  • ಅಹ್ಮದಾಬಾದ್: 56,550 ರೂ
  • ಜೈಪುರ್: 56,650 ರೂ
  • ಲಕ್ನೋ: 56,650 ರೂ
  • ಭುವನೇಶ್ವರ್: 56,500 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,192 ರುಪಾಯಿ)
  • ದುಬೈ: 2,230 ಡಿರಾಮ್ (50,529 ರುಪಾಯಿ)
  • ಅಮೆರಿಕ: 610 ಡಾಲರ್ (50,764 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (51,472 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,253 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,021 ರುಪಾಯಿ)
  • ಓಮನ್: 242.50 ಒಮಾನಿ ರಿಯಾಲ್ (52,417 ರುಪಾಯಿ)
  • ಕುವೇತ್: 191 ಕುವೇತಿ ದಿನಾರ್ (51,446 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,770 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,770 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ