ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : ವಾರದಿಂದ ಸತತ ಇಳಿಕೆ ಕಂಡ ಚಿನ್ನದ ದರ ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ

Twitter
Facebook
LinkedIn
WhatsApp
Gold Rate : ವಾರದಿಂದ ಸತತ ಇಳಿಕೆ ಕಂಡ ಚಿನ್ನದ ದರ ; ಹೇಗಿದೆ ಇಂದಿನ ಚಿನ್ನ-ಬೆಳ್ಳಿಯ ದರ

Gold Rate : ಒಂದು ವಾರದಿಂದ ಚಿನ್ನದ ಬೆಲೆ ಕ್ರಮೇಣವಾಗಿ ಇಳಿಕೆಯತ್ತ ಮುಖ ಮಾಡಿದೆ. ಚಿನ್ನ ಬೆಳ್ಳಿ ಬೆಲೆಯಲ್ಲಿ ದಿನನಿತ್ಯ ಗಮನಿಸುವುದಾದರೆ ಏರುಪೇರು ಸ್ಥಿತಿಯಲ್ಲಿ ಇರುತ್ತಿತ್ತು. ಆದರೆ ಕಳೆದ ಒಂದು ವಾರದಿಂದ ಬಂಗಾರದ ಬೆಲೆ ಕುಸಿತ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,110 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 52,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 711 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 690 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 52,400 ರೂ
  • ಚೆನ್ನೈ: 52,950 ರೂ
  • ಮುಂಬೈ: 52,400 ರೂ
  • ದೆಹಲಿ: 52,550 ರೂ
  • ಕೋಲ್ಕತಾ: 52,400 ರೂ
  • ಕೇರಳ: 52,400 ರೂ
  • ಅಹ್ಮದಾಬಾದ್: 52,450 ರೂ
  • ಜೈಪುರ್: 52,550 ರೂ
  • ಲಕ್ನೋ: 52,550 ರೂ
  • ಭುವನೇಶ್ವರ್: 52,400 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,770 ರಿಂಗಿಟ್ (48,793 ರುಪಾಯಿ)
  • ದುಬೈ: 2,042.50 ಡಿರಾಮ್ (46,305 ರುಪಾಯಿ)
  • ಅಮೆರಿಕ: 565 ಡಾಲರ್ (47,032 ರುಪಾಯಿ)
  • ಸಿಂಗಾಪುರ: 778 ಸಿಂಗಾಪುರ್ ಡಾಲರ್ (47,215 ರುಪಾಯಿ)
  • ಕತಾರ್: 2,120 ಕತಾರಿ ರಿಯಾಲ್ (48,403 ರೂ)
  • ಓಮನ್: 224.50 ಒಮಾನಿ ರಿಯಾಲ್ (48,559 ರುಪಾಯಿ)
  • ಕುವೇತ್: 176.50 ಕುವೇತಿ ದಿನಾರ್ (47,512 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 6,900 ರೂ
  • ಚೆನ್ನೈ: 7,350 ರೂ
  • ಮುಂಬೈ: 7,110 ರೂ
  • ದೆಹಲಿ: 7,110 ರೂ
  • ಕೋಲ್ಕತಾ: 7,110 ರೂ
  • ಕೇರಳ: 7,350 ರೂ
  • ಅಹ್ಮದಾಬಾದ್: 7,110 ರೂ
  • ಜೈಪುರ್: 7,110 ರೂ
  • ಲಕ್ನೋ: 7,110 ರೂ
  • ಭುವನೇಶ್ವರ್: 7,350 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ