ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate: ಸತತ ಇಳಿಕೆ ಕಂಡ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Gold Rate: ಸತತ ಇಳಿಕೆ ಕಂಡ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Gold Rate; ಕಳೆದ ಹಲವು ದಿನಗಳಿಂದ ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ಈ ವಾರ ಇಳಿಕೆಯ ಹಾದಿ ಹಿಡಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ 

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,250 ರೂ
  • ಚೆನ್ನೈ: 56,700 ರೂ
  • ಮುಂಬೈ: 56,250 ರೂ
  • ದೆಹಲಿ: 56,400 ರೂ
  • ಕೋಲ್ಕತಾ: 56,250 ರೂ
  • ಕೇರಳ: 56,250 ರೂ
  • ಅಹ್ಮದಾಬಾದ್: 56,300 ರೂ
  • ಜೈಪುರ್: 56,400 ರೂ
  • ಲಕ್ನೋ: 56,400 ರೂ
  • ಭುವನೇಶ್ವರ್: 56,250 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,111 ರುಪಾಯಿ)
  • ದುಬೈ: 2,207.50 ಡಿರಾಮ್ (50,041 ರುಪಾಯಿ)
  • ಅಮೆರಿಕ: 610 ಡಾಲರ್ (50,789 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (51,025 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,910 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,640 ರುಪಾಯಿ)
  • ಓಮನ್: 241 ಒಮಾನಿ ರಿಯಾಲ್ (52,115 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,363 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,750 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,750 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ