ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate Today : ದಿಢೀರ್ ಏರಿಕೆಯ ಹಾದಿ ಹಿಡಿದ ಚಿನ್ನದ ದರ ; ಭಾರಿ ಹೆಚ್ಚಳ.!

Twitter
Facebook
LinkedIn
WhatsApp
Gold Rate Today : ದಿಢೀರ್ ಏರಿಕೆಯ ಹಾದಿ ಹಿಡಿದ ಚಿನ್ನದ ದರ ; ಭಾರಿ ಹೆಚ್ಚಳ.!

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,410 ರುಪಾಯಿಯಲ್ಲಿ ಇದೆ.ಕಳೆದ ಒಂದು ವಾರದಲ್ಲಿ ಒಂದು ಗ್ರಾಮ್​ಗೆ ಬರೋಬ್ಬರಿ 250 ರೂಗೂ ಹೆಚ್ಚು ಬೆಲೆ ಹೆಚ್ಚಳ ಆಗಿರುವುದು ಗಮನಾರ್ಹ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

 

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)

  • ಬೆಂಗಳೂರು: 60,100 ರೂ
  • ಚೆನ್ನೈ: 60,900 ರೂ
  • ಮುಂಬೈ: 60,100 ರೂ
  • ದೆಹಲಿ: 60,250 ರೂ
  • ಕೋಲ್ಕತಾ: 60,100 ರೂ
  • ಕೇರಳ: 60,100 ರೂ
  • ಅಹ್ಮದಾಬಾದ್: 60,150 ರೂ
  • ಜೈಪುರ್: 60,250 ರೂ
  • ಲಕ್ನೋ: 60,250 ರೂ
  • ಭುವನೇಶ್ವರ್: 60,100 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,210 ರಿಂಗಿಟ್ (56,411 ರುಪಾಯಿ)
  • ದುಬೈ: 2,417.50 ಡಿರಾಮ್ (54,423 ರುಪಾಯಿ)
  • ಅಮೆರಿಕ: 650 ಡಾಲರ್ (53,744 ರುಪಾಯಿ)
  • ಸಿಂಗಾಪುರ: 893 ಸಿಂಗಾಪುರ್ ಡಾಲರ್ (55,285 ರುಪಾಯಿ)
  • ಕತಾರ್: 2,470 ಕತಾರಿ ರಿಯಾಲ್ (55,997 ರೂ)
  • ಸೌದಿ ಅರೇಬಿಯಾ: 2,480 ಸೌದಿ ರಿಯಾಲ್ (54,669 ರುಪಾಯಿ)
  • ಓಮನ್: 262 ಒಮಾನಿ ರಿಯಾಲ್ (56,271 ರುಪಾಯಿ)
  • ಕುವೇತ್: 206 ಕುವೇತಿ ದಿನಾರ್ (55,432 ರುಪಾಯಿ)

 

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,410 ರೂ
  • ಚೆನ್ನೈ: 7,850 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,850 ರೂ

ರಾಖಿ ಈ ಹೇಳಿಕೆ ನೀಡುತ್ತಿದ್ದಂತೆ ನಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಲ ಆರೋಗ್ಯ ಸಮಸ್ಯೆಯಿಂದ ಅನಂತ್ ಹಾಗೇ ಆಗಿದ್ದಾರೆ. ಒಬ್ಬರಿಗೆ ಬಾಡಿ ಶೇಮಿಂಗ್ ಮಾಡುವುದು ಎಷ್ಟು ಸರಿ ಎಂದು ರಾಖಿಗೆ ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ