ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

Twitter
Facebook
LinkedIn
WhatsApp
Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,350 ರೂ
  • ಚೆನ್ನೈ: 57,850 ರೂ
  • ಮುಂಬೈ: 57,350 ರೂ
  • ದೆಹಲಿ: 57,500 ರೂ
  • ಕೋಲ್ಕತಾ: 57,350 ರೂ
  • ಕೇರಳ: 57,350 ರೂ
  • ಅಹ್ಮದಾಬಾದ್: 57,400 ರೂ
  • ಜೈಪುರ್: 57,500 ರೂ
  • ಲಕ್ನೋ: 57,500 ರೂ
  • ಭುವನೇಶ್ವರ್: 57,350 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,090 ರಿಂಗಿಟ್ (53,520 ರುಪಾಯಿ)
  • ದುಬೈ: 2,270 ಡಿರಾಮ್ (51,213 ರುಪಾಯಿ)
  • ಅಮೆರಿಕ: 620 ಡಾಲರ್ (51,430 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,186 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,110 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,534 ರುಪಾಯಿ)
  • ಓಮನ್: 246.50 ಒಮಾನಿ ರಿಯಾಲ್ (53,136 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,081 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ