ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Gold Rate : 10 ಗ್ರಾಂ ಬಂಗಾರದ ಬೆಲೆ ಹೇಗಿದೆ; ಇವತ್ತಿನ ಚಿನ್ನ ಬೆಳ್ಳಿ ಧಾರಣೆ ತಿಳಿದುಕೊಳ್ಳಿ!

Twitter
Facebook
LinkedIn
WhatsApp
Gold Price Today: 10 ಗ್ರಾಂ ಬಂಗಾರದ ಬೆಲೆ ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ - ಬೆಳ್ಳಿಯ ದರದ ಅಪ್ಡೇಟ್ಸ್

Gold Rate: ಅಂತಾರಾಷ್ಟ್ರೀಯ ಚಿನ್ನದ ಸಮಿತಿ ಪ್ರಕಾರ ಚಿನ್ನದ ಬೇಡಿಕೆ ಪಟ್ಟಿಯಲ್ಲಿ ಭಾರತ ಏರಿಕೆ ಸಾಧಿಸುತ್ತಲೇ ಇದೆ. ಆದರೆ ಆಭರಣ ಬೇಡಿಕೆ ಕುಸಿಯುತ್ತಿದೆ. ಜನರು ಶುದ್ಧ ಚಿನ್ನವನ್ನು ಖರೀದಿ ಮಾಡಲು ಮುಗಿಬೀಳುತ್ತಿದ್ದಾರೆ. ಸೇವಾ ತೆರಿಗೆ ಏರಿಕೆ ಭಾರತದ, ಷೇರು ಚಿನ್ನದ ದರದ (Gold Rate) ಮೇಲೆ ಪರಿಣಾಮ ಬೀರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆ, ಅಮೆರಿಕದಲ್ಲಿನ ಆರ್ಥಿಕ ವ್ಯವಸ್ಥೆ ಬದಲಾವಣೆ ಭಾರತದ ಚಿನ್ನದ ದರ ನಿರ್ಧರಿಸುತ್ತದೆ.

ಚಿನ್ನ ಮತ್ತು ಬೆಳ್ಳಿ (Gold Rates) ದುಬಾರಿಯಾಗುವುದು ಮುಂದುವರಿದಿದೆ. ಭಾರತದಲ್ಲಿ ಚಿನ್ನ ಗ್ರಾಮ್​ಗೆ 15 ರೂಗಳಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಬಹುತೇಕ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳ ಆಗಿದೆ. ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿದರ ಪ್ರಕಟಿಸುವವರೆಗೂ ಈ ಏರಿಕೆಯ ಓಟ ಮುಂದುವರಿಯುವ ಸಾಧ್ಯತೆ ಇದೆ. ಬಡ್ಡಿದರ ಪ್ರಕಟವಾದ ಬಳಿಕವೂ ಚಿನ್ನಕ್ಕಿರುವ ಬೇಡಿಕೆ ತಗ್ಗುವುದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,200 ರೂ
  • ಚೆನ್ನೈ: 55,500 ರೂ
  • ಮುಂಬೈ: 55,200 ರೂ
  • ದೆಹಲಿ: 55,350 ರೂ
  • ಕೋಲ್ಕತಾ: 55,200 ರೂ
  • ಕೇರಳ: 55,200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,200 ರೂ
  • ಚೆನ್ನೈ: 55,500 ರೂ
  • ಮುಂಬೈ: 55,200 ರೂ
  • ದೆಹಲಿ: 55,350 ರೂ
  • ಕೇರಳ: 55,200 ರೂ

 

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
    • ಬೆಂಗಳೂರು: 7,400 ರೂ
    • ಚೆನ್ನೈ: 7,830 ರೂ
    • ಮುಂಬೈ: 7,480 ರೂ
    • ದೆಹಲಿ: 7,480 ರೂ
    • ಕೋಲ್ಕತಾ: 7,480 ರೂ
    • ಕೇರಳ: 7,830 ರೂ

ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 60,000 – 65,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ. 

(ನಿಮಗೆ ನೀಡಿರುವ ಚಿನ್ನ ಬೆಳ್ಳಿಯ ಬೆಲೆಯನ್ನು ಸ್ಥಳೀಯ ಆಭರಣದ ಅಂಗಡಿಗಳ ವಹಿವಾಟಿನ ಆಧಾರದಲ್ಲಿ ನೀಡಲಾಗಿದೆ. ಕೆಲವು ಕಡೆ ಬೆಲೆಯಲ್ಲಿ ಕೊಂಚ ವ್ಯತ್ಯಾಸಗಳು ಇರಬಹುದು.)

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ